ಬೆಂಗಳೂರು ರೈಲ್ವೆ ನೇಮಕಾತಿ 2020

South Western Railway Recruitment 2020 – Apply for 07 Doctors Posts

ನೈಋತ್ಯ ರೈಲ್ವೇಯ ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ವೈದ್ಯರು  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಗುತ್ತಿಗೆ ಅವಧಿ 03 ತಿಂಗಳು, ಆಸಕ್ತ ಅರ್ಹ ಅಭ್ಯರ್ಥಿಗಳು ಇ-ಮೆಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 28-07-2020 ಕೊನೆ ದಿನಾಂಕವಾಗಿದೆ.

 

ಹುದ್ದೆಯ ಹೆಸರು: ವೈದ್ಯರು 

ಒಟ್ಟು ಹುದ್ದೆಗಳ ಸಂಖ್ಯೆ: 07

ವಯೋಮಿತಿ: ದಿನಾಂಕ : 01-04-2020 ಕ್ಕೆ ಅಭ್ಯರ್ಥಿಯ ವಯಸ್ಸು 50 ವರ್ಷಗಳಿಗಿಂತ ಕಡಿಮೆ ಇರಬೇಕು.

ಸಂಬಳ:  ರೂ 75,000/- 

MBBS ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು 

ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳಾಗುತ್ತದೆ.

 

ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳುಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 ಜುಲೈ 2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಜುಲೈ 2020

ಅಪ್ಲಿಕೇಶನ್ ಫಾರ್ಮ್ / ಅಧಿಸೂಚನೆ

error: Content is protected !!