ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೈಲ್ವೆ ಇಲಾಖೆ 3445 ಬೃಹತ್ ನೇಮಕಾತಿ 2024 – RRB NTPC Undergraduate Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

RRB NTPC Undergraduate Recruitment 2024 – ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

RRB NTPC Undergraduate Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಭಾರತೀಯ ರೈಲ್ವೆ ಇಲಾಖೆ (RRB NTPC)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 3445
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಸರಾಸರಿ ಶೇಕಡಾ 50% ಅಂಕಗಳಿಗಿಂತ ಕಡಿಮೆ ಇಲ್ಲದಂತೆ 12ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ಕಂಪ್ಯೂಟರ್ ನಲ್ಲಿ ಇಂಗ್ಲಿಷ್/ ಹಿಂದಿ ಟೈಪಿಂಗ್ ಪರಿಣಿತಿ ಹೊಂದಿರಬೇಕು).

ವಯೋಮಿತಿ
ಅಭ್ಯರ್ಥಿಗಳಿಗೆ ಕನಿಷ್ಠ18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 33 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನಶ್ರೇಣಿರೈಲ್ವೆ ಇಲಾಖೆ 3445 ಬೃಹತ್ ನೇಮಕಾತಿ 2024 - RRB NTPC Undergraduate Recruitment 2024

ಅರ್ಜಿ ಶುಲ್ಕ
ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಡಿ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
ಉಳಿದ ಅಭ್ಯರ್ಥಿಗಳಿಗೆ – ರೂ. 500
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸ್ಟೇಜ್ 1 & ಸ್ಟೇಜ್ 2), ಟೈಪಿಂಗ್ ಪರೀಕ್ಷೆ (ಟೈಪಿಸ್ಟ್ ಹುದ್ದೆಗಳಿಗೆ), ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button