ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ರೈಲ್ವೆ ಬೃಹತ್ ನೇಮಕಾತಿ 2024 | RRB Recruitment 2024 – Apply Online for 7951 posts

ಹೊಸ ನೇಮಕಾತಿ ಅಧಿಸೂಚನೆ 2024

RRB Recruitment 2024 – Apply Online for 7951 posts । ರೈಲ್ವೆ ನೇಮಕಾತಿ ಮಂಡಳಿ (RRB) ಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರೈಲ್ವೆ ನೇಮಕಾತಿ ಮಂಡಳಿ (RRB) ಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು Org Name :ರೈಲ್ವೆ ನೇಮಕಾತಿ ಮಂಡಳಿ (RRB)
ಹುದ್ದೆಗಳ ಹೆಸರು – Name Of The Posts :ವಿವಿಧ 
ಒಟ್ಟು ಹುದ್ದೆಗಳು – No Of Posts7951
ಅರ್ಜಿ ಸಲ್ಲಿಸುವ ಬಗೆ – Apply Modeಆನ್ಲೈನ್ (Online)
ಉದ್ಯೋಗ ಸ್ಥಳ – Job Location ಭಾರತದಾದ್ಯಂತ 

 

ರಾಸಾಯನಿಕ ಸೂಪರ್‌ವೈಸರ್ / ಸಂಶೋಧನೆ ಮತ್ತು ಧಾತುವಿಜ್ಞಾನ ಸೂಪರ್‌ವೈಸರ್ / ಸಂಶೋಧನೆ
ಪೇ ಲೆವೆಲ್: 7ನೇ ಪಿಸಿಪಿ ಲೆವೆಲ್ 7
ಆರಂಭಿಕ ವೇತನ (ರೂ): 44900
ವಯಸ್ಸು (01.01.2025 ರಂತೆ): 18-36 ವರ್ಷ
ಒಟ್ಟು ಹುದ್ದೆಗಳು : 17 (ಆರ್‌ಆರ್‌ಬಿ ಗೋರಖ್ಪುರ್ ಮಾತ್ರ)

ಜೂನಿಯರ್ ಎಂಜಿನಿಯರ್, ಡಿಪೋಟ್ ಮೆಟೀರಿಯಲ್ ಸೂಪರಿಂಟೆಂಡೆಂಟ್, ಮತ್ತು ರಾಸಾಯನಿಕ ಮತ್ತು ಧಾತುವಿಜ್ಞಾನ ಸಹಾಯಕ
ಪೇ ಲೆವೆಲ್: 7ನೇ ಪಿಸಿಪಿ ಲೆವೆಲ್ 6
ಆರಂಭಿಕ ವೇತನ (ರೂ): 36400
ವಯಸ್ಸು (01.01.2025 ರಂತೆ): 18-36 ವರ್ಷ
ಒಟ್ಟು ಹುದ್ದೆಗಳು: 7934

ಹುದ್ದೆಗಳ ಹೆಸರು ಮಾಸಿಕ ವೇತನದ ವಿವರ 
ರಾಸಾಯನಿಕ ಸೂಪರ್‌ವೈಸರ್/ಸಂಶೋಧನೆ ಮತ್ತು ಧಾತುವಿಜ್ಞಾನ ಸೂಪರ್‌ವೈಸರ್/ಸಂಶೋಧನೆ44900
ಜೂನಿಯರ್ ಎಂಜಿನಿಯರ್, ಡಿಪೋಟ್ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ರಾಸಾಯನಿಕ & ಧಾತುವಿಜ್ಞಾನ ಸಹಾಯಕ 36400

 

ಅರ್ಜಿ ಶುಲ್ಕ (Fees):

  • ಎಲ್ಲಾ ಅಭ್ಯರ್ಥಿಗಳಿಗೂ: ₹500 (ಮೂಲ್ಯ ₹400 ಮೊದಲ ಹಂತ ಸಿಬಿಟಿ ಗೆ ಹಾಜರಾದ ಮೇಲೆ ಹಿಂತಿರುಗಿಸಲಾಗುತ್ತದೆ)
  • SC/ST/ಮಾಜಿ ಸೈನಿಕರು/ಮಹಿಳೆಯರು/ತ್ರಾಸ್ಟೆಂಡರ್/ಅಲ್ಪಸಂಖ್ಯಾತರು/EBC ಗಾಗಿ: ₹250 (ಮೂಲ್ಯ ಪೂರ್ಣವಾಗಿ ಹಿಂತಿರುಗಿಸಲಾಗುತ್ತದೆ ಮೊದಲ ಹಂತ ಸಿಬಿಟಿ ಗೆ ಹಾಜರಾದ ಮೇಲೆ)

ಆಯ್ಕೆ ವಿಧಾನ (Selection Process):
ಅಭ್ಯರ್ಥಿಗಳನ್ನು ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT). ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 30 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 29 ಆಗಸ್ಟ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

 

JOBS BY QUALIFICATION

close button