ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೈಲ್ವೆ ಇಲಾಖೆಯಲ್ಲಿ 9144 ಬೃಹತ್ ಅರ್ಜಿ ಅಹ್ವಾನ – RRB Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

RRB Recruitment 2024 – ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ರೈಲ್ವೆ ಇಲಾಖೆ 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 9144
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ 1092
ಟೆಕ್ನಿಷಿಯನ್ ಗ್ರೇಡ್ 3 8052

ವಿದ್ಯಾರ್ಹತೆ:
ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗಳಿಗೆ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್/ ಎಸ್.ಎಸ್.ಎಲ್.ಸಿ ಜೊತೆಗೆ ಆಯಾ ಟ್ರೇಡಗಳಲ್ಲಿ ಐಟಿಐ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎಸ್ಸಿ (ಫಿಸಿಕ್ಸ್/ ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಟೆಕ್ನಾಲಜಿ/ ಇನ್ಟ್ರುಮೆಂಟೆಂಷನ್) ಅಥವಾ ಡಿಪ್ಲೊಮಾ (ಇಂಜಿನಿಯರಿಂಗ್), ಪದವಿ (ಇಂಜಿನಿಯರಿಂಗ್).

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
– ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಗರಿಷ್ಠ 36 ವರ್ಷ
– ಟೆಕ್ನಿಷಿಯನ್ ಗ್ರೇಡ್ 3 – ಗರಿಷ್ಠ 33 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನಶ್ರೇಣಿ:
ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ರೂ.29200/-
ಟೆಕ್ನಿಷಿಯನ್ ಗ್ರೇಡ್ 3 ರೂ.19900/-

ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
ಉಳಿದ ಅಭ್ಯರ್ಥಿಗಳಿಗೆ – ರೂ. 500
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 09 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 08 ಏಪ್ರಿಲ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button