ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೇಲ್ವೆ ಇಲಾಖೆ 11558 ಬೃಹತ್ ನೇಮಕಾತಿ 2024 – RRB Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

RRB Recruitment 2024 – ರೈಲ್ವೆ ನೇಮಕಾತಿ ಮಂಡಳಿ (RRB) ಇಂದ 11558 ವಿವಿಧ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರೈಲ್ವೆ ನೇಮಕಾತಿ ಮಂಡಳಿ (RRB) ಇಂದ 11558 ವಿವಿಧ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ. 

RRB Recruitment 2024 

ಉದ್ಯೋಗ ವಿವರಗಳು
ಇಲಾಖೆ ಹೆಸರು ರೈಲ್ವೆ ನೇಮಕಾತಿ ಮಂಡಳಿ (RRB)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 11558
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

RRB Recruitment 2024 

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಗೂಡ್ಸ್ ಟ್ರೈನ್ ಮ್ಯಾನೇಜರ್ 3144
ಸ್ಟೇಷನ್ ಮಾಸ್ಟರ್994
ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ1736
ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್1507
ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ732
ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್361
ವಾಣಿಜ್ಯ ಮತ್ತು ಟಿಕೆಟ್ ಕ್ಲರ್ಕ್2022
ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್990
ರೈಲು ಗುಮಾಸ್ತ72

ವಿದ್ಯಾರ್ಹತೆ
ರೈಲ್ವೆ ನೇಮಕಾತಿ ಮಂಡಳಿ (RRB) ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ (ಪಿಯುಸಿ) ಹಾಗೂ ಪಡಸಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನ ಮಾಡಲಾಗದೆ.

ವಯೋಮಿತಿ
ರೈಲ್ವೆ ನೇಮಕಾತಿ ಮಂಡಳಿ (RRB) ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ36 ವಯೋಮಿತಿ ಹೊಂದಿರಬೇಕು ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಎಂದಿನಂತೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

RRB Recruitment 2024 

ಹುದ್ದೆಗಳ ಹೆಸರು ಮಾಸಿಕ ವೇತನ
ಗೂಡ್ಸ್ ಟ್ರೈನ್ ಮ್ಯಾನೇಜರ್ ರೂ.29200/-
ಸ್ಟೇಷನ್ ಮಾಸ್ಟರ್ರೂ.35400/-
ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ
ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್ರೂ.29200/-
ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ
ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್ರೂ.19900/-
ವಾಣಿಜ್ಯ ಮತ್ತು ಟಿಕೆಟ್ ಕ್ಲರ್ಕ್ರೂ.21700/-
ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್ರೂ.19900/-
ರೈಲು ಗುಮಾಸ್ತ

 

ಅರ್ಜಿ ಶುಲ್ಕ
SC/ST/ಮಾಜಿ ಸೈನಿಕರು/EBC/ಅಂಗವಿಕಲ/ಮಹಿಳೆ/ಅಲ್ಪಸಂಖ್ಯಾತರು/ಟ್ರಾನ್ಸ್ಜೆಂಡರ್ ಅಭ್ಯರ್ಥಿಗಳು: ರೂ.250/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-

ಆಯ್ಕೆ ವಿಧಾನ
CBT ಲಿಖಿತ ಪರೀಕ್ಷೆ (ಟೈರ್-1 ಮತ್ತು ಟೈರ್-2)
ಕೌಶಲ್ಯ ಪರೀಕ್ಷೆ (ಪೋಸ್ಟ್ ಅವಶ್ಯಕತೆಗೆ ಅನುಗುಣವಾಗಿ)
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 
ಗೂಡ್ಸ್ ಟ್ರೈನ್ ಮ್ಯಾನೇಜರ್ 14-ಸೆಪ್ಟೆಂಬರ್-2024
ಸ್ಟೇಷನ್ ಮಾಸ್ಟರ್
ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ
ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್
ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ
ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್
ವಾಣಿಜ್ಯ ಮತ್ತು ಟಿಕೆಟ್ ಕ್ಲರ್ಕ್21-ಸೆಪ್ಟೆಂಬರ್-2024
ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್
ರೈಲು ಗುಮಾಸ್ತ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 
ಗೂಡ್ಸ್ ಟ್ರೈನ್ ಮ್ಯಾನೇಜರ್ 13-ಅಕ್ಟೋಬರ್ -2024
ಸ್ಟೇಷನ್ ಮಾಸ್ಟರ್
ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕ
ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಟೈಪಿಸ್ಟ್
ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ
ಅಕೌಂಟ್ಸ್ ಕ್ಲರ್ಕ್ ಮತ್ತು ಟೈಪಿಸ್ಟ್
ವಾಣಿಜ್ಯ ಮತ್ತು ಟಿಕೆಟ್ ಕ್ಲರ್ಕ್20-ಅಕ್ಟೋಬರ್-2024
ಜೂನಿಯರ್ ಕ್ಲರ್ಕ್ ಮತ್ತು ಟೈಪಿಸ್ಟ್
ರೈಲು ಗುಮಾಸ್ತ

 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button