ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಬೆಂಗಳೂರು ರೈಲ್ವೆ ನೇಮಕಾತಿ 2024 – RRB Technician Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

RRB Technician Recruitment 2024 Apply Online for 14298 Technical Posts – ರೈಲ್ವೆ ನೇಮಕಾತಿ ಮಂಡಳಿ (RRB) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರೈಲ್ವೆ ನೇಮಕಾತಿ ಮಂಡಳಿ (RRB) ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

RRB Technician Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ರೈಲ್ವೆ ನೇಮಕಾತಿ ಮಂಡಳಿ (RRB)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 14298 (ಬೆಂಗಳೂರು 337 )
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹುದ್ದೆಗಳ ವಿವರ 
ತಂತ್ರಜ್ಞ ಗ್ರೇಡ್ I ಸಿಗ್ನಲ್ (ಓಪನ್ ಲೈನ್) 1092
ತಂತ್ರಜ್ಞ ಗ್ರೇಡ್ III (ಓಪನ್ ಲೈನ್) 8052
ತಂತ್ರಜ್ಞ ಗ್ರೇಡ್ III (ವರ್ಕ್‌ಶಾಪ್ ಮತ್ತು ಪಿಯುಗಳು) 5154

ವಿದ್ಯಾರ್ಹತೆ 
RRB ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ITI, ಡಿಪ್ಲೊಮಾ, B.Sc, BE/ B.Tech ಪೂರ್ಣಗೊಳಿಸಿರಬೇಕು.

ವಯೋಮಿತಿ
ರೈಲ್ವೆ ನೇಮಕಾತಿ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 36 ವರ್ಷಗಳನ್ನು ಹೊಂದಿರಬೇಕು

ವಯೋಸಡಿಲಿಕೆ
ಒಬಿಸಿ (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

ವೇತನಶ್ರೇಣಿ
ಅರ್ಜಿ ನೇಮಕಾತಿ ಮಂಡಳಿಯ ನೇಮಕಾತಿಯ ರೂ.200/- ರೂ.19900/- ವರೆಗೆ ವೇತನ ಕೊಡಲಾಗವುದು.

ಅರ್ಜಿ ಶುಲ್ಕ
SC/ST/ಮಾಜಿ ಸೈನಿಕರು/ಅಂಗವಿಕಲ /ಮಹಿಳೆ/ಟ್ರಾನ್ಸ್ಜೆಂಡರ್/EBC ಅಭ್ಯರ್ಥಿಗಳು: ರೂ.250/-
ಇತರೆ ಅಭ್ಯರ್ಥಿಗಳು: ರೂ.500/-

ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

RRB Technician Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22-ಆಗಸ್ಟ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-ಸೆಪ್ಟೆಂಬರ್-2024

ಪ್ರಮುಖ ಲಿಂಕುಗಳು 
ಹೊಸ ನೋಟಿಫಿಕೇಶನ್ Click Here
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button