ಉತ್ತರ ರೈಲ್ವೆ ನೇರ ನೇಮಕಾತಿ ಅಧಿಸೂಚನೆ 2022
RRC NCR Recruitment 2022: ಉತ್ತರ ಕೇಂದ್ರ ರೈಲ್ವೆಯ, ನೇಮಕಾತಿ ಮಂಡಳಿಯು ಅಪ್ರೆಂಟಿಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಉತ್ತರ ಕೇಂದ್ರ ರೈಲ್ವೆಯ, ನೇಮಕಾತಿ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 1659 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಪ್ರಯಾಗ್ರಾಜ್ ಮೆಕ್ಯಾನಿಕಲ್ ವಿಭಾಗ : 364 |
ಪ್ರಯಾಗ್ರಾಜ್ ಇಲೆಕ್ಟ್ರಿಕಲ್ ವಿಭಾಗ : 339 |
ಜಾನ್ಸಿ ವಿಭಾಗ : 480 |
ವರ್ಕ್ಶಾಪ್ ಜಾನ್ಸಿ: 180 |
ಆಗ್ರ ಡಿವಿಷನ್ : 296 |
ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಫಿಟ್ಟರ್ / ವೆಲ್ಡರ್ / ಮೆಕಾನಿಕ್ / ಕಾರ್ಪೆಂಟರ್ / ಇಲೆಕ್ಟ್ರೀಷಿಯನ್ ಟ್ರೇಡ್ಗಳಲ್ಲಿ ಐಟಿಐ ಪಾಸ್ ಮಾಡಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
ಎಸ್ಸಿ / ಎಸ್ಟಿ / ಪಿಹೆಚ್ /ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಎಸ್ಎಸ್ಎಲ್ಸಿ ಶೇಕಡ.50 ಅಂಕಗಳು ಮತ್ತು ಐಟಿಐ ವಿದ್ಯಾರ್ಹತೆಯ ಶೇಕಡ.50 ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 02-07-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 01-08-2022 ರ ರಾತ್ರಿ 11-59 ಗಂಟೆವರೆಗೆ. |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |