ರೈಲ್ವೆ ಇಲಾಖೆ 2972 ಬೃಹತ್ ನೇಮಕಾತಿ 2022 | RRC Recruitment 2022

ಪೂರ್ವ ಕರಾವಳಿ ರೈಲ್ವೆ ನೇಮಕಾತಿ ಅಧಿಸೂಚನೆ 2022

RRC Recruitment 2022: ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ 2972 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು,  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು: ಪೂರ್ವ ಕರಾವಳಿ ರೈಲ್ವೆ
ಹುದ್ದೆಗಳ ಹೆಸರು: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ
ಒಟ್ಟು ಹುದ್ದೆಗಳು  2972
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಪೂರ್ವ ಕರಾವಳಿ ರೈಲ್ವೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪಿಯುಸಿ , ಶೇ.50ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಪೂರ್ವ ಕರಾವಳಿ ರೈಲ್ವೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 15 ವರ್ಷ ಗರಿಷ್ಠ 21 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ
– ಎಸ್ಸಿ ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಪೂರ್ವ ಕರಾವಳಿ ರೈಲ್ವೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ವಿಧಾನ:
ಪೂರ್ವ ಕರಾವಳಿ ರೈಲ್ವೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  11/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10/05/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!