ಹೊಸ ನೇಮಕಾತಿ ಅಧಿಸೂಚನೆ 2023
RVNL Recruitment 2023 – ರೈಲ್ ವಿಕಾಸ್ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರತಕ್ಕಂಥ ಜನರಲ್ ಮ್ಯಾನೇಜರ್ ಸಿವಿಲ್ ಹುದ್ದೆಗಳ ಬರ್ತಿದೆ ಅಧಿ ಸೂಚನೆ ಪ್ರಕಟವಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರೈಲ್ ವಿಕಾಸ್ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರತಕ್ಕಂಥ ಜನರಲ್ ಮ್ಯಾನೇಜರ್ ಸಿವಿಲ್ ಹುದ್ದೆಗಳ ಬರ್ತಿದೆ ಅಧಿ ಸೂಚನೆ ಪ್ರಕಟವಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ರೈಲ್ ವಿಕಾಸ್ ನಿಗಮ ಲಿಮಿಟೆಡ್ – RVNL |
ಹುದ್ದೆಗಳ ಹೆಸರು: | ಜನರಲ್ ಮ್ಯಾನೇಜರ್ ಸಿವಿಲ್ |
ಒಟ್ಟು ಹುದ್ದೆಗಳು | 03 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಉದ್ಯೋಗ ಸ್ಥಳ | ಹುಬ್ಬಳ್ಳಿ, ಕೊಲ್ಕತ್ತಾ, ಚೆನ್ನೈ |
ವಿದ್ಯಾರ್ಹತೆ:
ರೈಲ್ ವಿಕಾಸ್ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ನಲ್ಲಿ ಬಿಇ ಅಥವಾ ಬಿ ಟೆಕ್ ವಿದ್ಯಾರ್ಹತೆ ಹೊಂದಿರಬೇಕು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ರೈಲು ವಿಕಾಸ್ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯೋಮಿತಿ ಮೀರಿರಬಾರದು.
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳನ್ನು ರೂ.1,20,000/- ರೂ.280000/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಸಂವಹನ ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ
ರವಾನೆ ವಿಭಾಗ, ನೆಲ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, R.K ಪುರಂ, ನವದೆಹಲಿ-110066
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 8 ಮೇ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 7 ಜೂನ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |