ಹೊಸ ನೇಮಕಾತಿ ಅಧಿಸೂಚನೆ 2023
RWF Recruitment 2023 – ಬೆಂಗಳೂರು ರೈಲ್ ವೀಲ್ ಫ್ಯಾಕ್ಟರಿಯಲ್ಲಿ ಅಗತ್ಯವಿರುವ ಖಾಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಬೆಂಗಳೂರು ರೈಲ್ವೆ ವೀಲ್ ಫ್ಯಾಕ್ಟರಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಡಿಸಿಸಿ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬೆಂಗಳೂರು ರೈಲ್ ವೀಲ್ ಫ್ಯಾಕ್ಟರಿಯಲ್ಲಿ ಅಗತ್ಯವಿರುವ ಖಾಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಬೆಂಗಳೂರು ರೈಲ್ವೆ ವೀಲ್ ಫ್ಯಾಕ್ಟರಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ರೈಲ್ ವೀಲ್ ಫ್ಯಾಕ್ಟರಿ RWF |
ಹುದ್ದೆಗಳ ಹೆಸರು: | ಅಪ್ಪ್ರೆಂಟಿಸ್ ಹುದ್ದೆಗಳು |
ಒಟ್ಟು ಹುದ್ದೆಗಳು | 192 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ರೈಲ್ ವೀಲ್ ಫ್ಯಾಕ್ಟರಿ ಬೆಂಗಳೂರು ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಎಸೆಸೆಲ್ಸಿ ಪಾಸಾಗಿರಬೇಕು ಜೊತೆಗೆ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಎನ್ಟಿಸಿ ಹೊಂದಿರಬೇಕು
ಉದ್ಯೋಗ ಸುದ್ದಿ – ಸಕ್ಕರೆ ಕಾರ್ಖಾನೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷಗಳು ಗರಿಷ್ಠ 24 ವರ್ಷಗಳು ಅಭ್ಯರ್ಥಿಗಳು ಹೊಂದಿರಬೇಕು
ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ
ವಯೋಮಿತಿಯಲ್ಲಿ ಸಡಿಲಿಕೆ ಕೊಡಲಾಗಿದೆ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಫಂಡ್ ಮಾಸಿಕ ರೂ.10,899/- ರೂ.12,261/- ವರೆಗೆ ಅಭ್ಯರ್ಥಿಗಳಿಗೆ ಕೊಡಲಾಗುವುದು
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 100 ಅರ್ಜಿ ಶುಲ್ಕವನ್ನು ಪಾವತಿಸಬೇಕು
(ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಅಥವಾ ಐಪಿಓ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು)
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜನವರಿ 21 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಫೆಬ್ರವರಿ 20 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |