ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2021



ಉದ್ಯೋಗ ಮಾಹಿತಿ 

ಭಾರತೀಯ ಉಕ್ಕು ಪ್ರಾಧಿಕಾರ (ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL)) ನಲ್ಲಿ ಖಾಲಿ ಇರುವ 26 ಮೆಡಿಕಲ್ ಆಫೀಸರ್ ಮತ್ತು 20 ಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 46

ವಿದ್ಯಾರ್ಹತೆ:
ಹುದ್ದೆಗೆ ಅನುಗುಣವಾಗಿ BDS, MBBS, Diploma in Industrial/AFIH, PG, DNB ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:
ಹುದ್ದೆಗೆ ಅನುಸಾರವಾಗಿ ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು : 500 ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು, ಮತ್ತುಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.



ವಯೋಮಿತಿ:
ಮೆಡಿಕಲ್ ಆಫೀಸರ್ ಹುದ್ದೆಗೆ ಗರಿಷ್ಠ 34 ವರ್ಷಗಳ ವಯೋಮಿತಿಯೊಳಗಿನವರಾಗಿರಬೇಕು ಮತ್ತುಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗೆ ಗರಿಷ್ಠ 41 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ಶ್ರೇಣಿ:
ಮೆಡಿಕಲ್ ಆಫೀಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ : 24,900/- ರೂ ಗಳಿಂದ 50,000/- ಗಳವರೆಗೆ ಮತ್ತು

ಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ : 32,900/- ರೂ ಗಳಿಂದ 58,000/- ಗಳವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುಲಿಖಿತ ಪರೀಕ್ಷೆ/ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಎಲ್ಲ ಮೂಲ ದಾಖಲೆಗಳೊಂದಿಗೆ ಲಗತ್ತಿಸಿ Speed post/ registered ಪೋಸ್ಟ್ ಮೂಲಕ ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಏಪ್ರಿಲ್ 30, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.



* ಕಛೇರಿಯ ವಿಳಾಸ :

DGM[Pers], Raw Materials Division, Steel Authority of India Ltd., 6th Floor, Industry House Building, 10 Camac Street, Kolkata – 700017

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಎಪ್ರಿಲ್ 2021

 

Website
Notification 

error: Content is protected !!