ಅಕೌಂಟೆಂಟ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – Sainik School

ಹೊಸ ನೇಮಕಾತಿ ಅಧಿಸೂಚನೆ 2022

Sainik School Bijapur Recruitment 2022: ವಿಜಯಪುರ ಜಿಲ್ಲಾ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ವಿಜಯಪುರ ಜಿಲ್ಲಾ ಸೈನಿಕ ಶಾಲೆ (Sainik School)
ಹುದ್ದೆಗಳ ಹೆಸರು: ಬ್ಯಾಂಡ್ ಮಾಸ್ಟರ್, ಕೌನ್ಸಿಲರ್, ಅಕೌಂಟೆಂಟ್ (Sainik School)
ಒಟ್ಟು ಹುದ್ದೆಗಳು  03
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಬ್ಯಾಂಡ್ ಮಾಸ್ಟರ್, 01
ಕೌನ್ಸಿಲರ್ 01
ಅಕೌಂಟೆಂಟ್ 01

ವಿದ್ಯಾರ್ಹತೆ:
ಸೈನಿಕ ಶಾಲೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಬಿ.ಕಾಂ ಪದವಿ, ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಸೈನಿಕ ಶಾಲೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು  ಗರಿಷ್ಠ 50 ವರ್ಷಗಳು 

ವೇತನಶ್ರೇಣಿ:
ಸೈನಿಕ ಶಾಲೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ  ಆಯಾ ಹುದ್ದೆಗಳಿಗೆ ಸಂಬಂಧಪಟ್ಟ ಮಾಸಿಕ ರೂ.18,000/- ದಿಂದ  ರೂ.1,12400/- ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:
ಎಲ್ಲಾ  ವರ್ಗದ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ಭರಿಸಬೇಕು. 

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

  • ಮೊದಲನೆಯದಾಗಿ ಸೈನಿಕ್ ಸ್ಕೂಲ್ ಬಿಜಾಪುರ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
  • ಕೊನೆಯದಾಗಿ ಅರ್ಜಿ ನಮೂನೆಯನ್ನು ಕೆಳಗಿನ-ಸೂಚಿಸಲಾದ ವಿಳಾಸಕ್ಕೆ ಕಳುಹಿಸಲಾಗಿದೆ: – ಪ್ರಿನ್ಸಿಪಾಲ್, ಸೈನಿಕ್ ಸ್ಕೂಲ್, ಬಿಜಾಪುರ – 586108 (ಕರ್ನಾಟಕ) (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) 22-ನವೆಂಬರ್ ಅಥವಾ ಮೊದಲು 2022.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  22-11-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!