ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಾರ್ಡನ್ ಹಾಗೂ ವಿವಿಧ ಹುದ್ದೆಗಳು – Sainik School Kodagu Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Sainik School Kodagu Recruitment 2023 – ಸೈನಿಕ ಶಾಲೆ ಕೊಡಗು ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಸೈನಿಕ ಶಾಲೆ ಕೊಡಗು ಇಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸೈನಿಕ ಶಾಲೆ ಕೊಡಗು
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 08
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
  • ವಿದ್ಯಾರ್ಹತೆ:
  • ಆರ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಬ್ಯಾಂಡ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪದವಿ ಡಿಪ್ಲೋಮಾ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
  • ವಾರ್ಡನ್ ಹಾಗೂ ಪಿ ಇ ಎಂ / ಪಿಟಿಐ & ಮಾಟ್ರನ್ (ಮಹಿಳೆ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಬಿಎ ಬಿಎಸ್ಸಿ ಬಿಕಾಂ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ, ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ 22,000/- ದಿಂದ ರೂ.34,100/- ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಸಾಮಾನ್ಯ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ರೂ.400/-

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸ್ಕಿಲ್ ಟೆಸ್ಟ್ ಪ್ರಾಕ್ಟಿಕಲ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 03 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 20 ಅಕ್ಟೋಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

ವಾರ್ಡನ್ ಹಾಗೂ ವಿವಿಧ ಹುದ್ದೆಗಳು – Sainik School Kodagu Recruitment 2023

close button