ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರೂಪ್ ಸಿ ಹುದ್ದೆಗಳು – ಎಸ್ಸೆಸೆಲ್ಸಿ ಪಾಸಾದವರಿಗೆ – Sainik Welfare Department

ಹೊಸ ನೇಮಕಾತಿ ಅಧಿಸೂಚನೆ 2023

Sainik Welfare Department Karnataka Recruitment 2023 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ ಕಲ್ಯಾಣ ಸಂಘಟಿಕರು ‘ಸಿ’ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ ಕಲ್ಯಾಣ ಸಂಘಟಿಕರು ‘ಸಿ’ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ – Sainik Welfare Department
ಹುದ್ದೆಗಳ ಹೆಸರು:ಕಲ್ಯಾಣ ಸಂಘಟಿಕರು
ಒಟ್ಟು ಹುದ್ದೆಗಳು 14
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಅಥವಾ 10ನೇ ತರಗತಿ ಪಾಸಾದ ನಂತರ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ/ ಏರ್ ಫೋರ್ಸ್/ ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣ ಪತ್ರ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ 50 ವರ್ಷಗಳನ್ನು ಮೀರಿರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, #58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜುಲೈ 18, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 06, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button