ಭಾರತೀಯ ಸ್ಟೇಟ್ ಬ್ಯಾಂಕ್ ಬೃಹತ್ ನೇಮಕಾತಿ 2020

Telegram Group

ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2020, ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಖಾಲಿ ಇರುವ 2000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಡಿಸೆಂಬರ್ 04 2020 ರೊಳಗೆ.

ಹುದ್ದೆ ಹೆಸರು: ಪ್ರೊಬೆಷನರಿ ಆಫೀಸರ್

ಒಟ್ಟು ಹುದ್ದೆಗಳು: 2000

ವಿದ್ಯಾರ್ಹತೆ: ಯಾವುದೇ ಪದವಿ (Any Degree from any of the recognized board or University)

 

 

ವಯೋಮಿತಿ: ಕನಿಷ್ಠ-21 ವರ್ಷಗಳು ಗರಿಷ್ಠ-30 ವರ್ಷಗಳು

ವಯೋಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.750/-
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ವಿಧಾನ: ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ನವೆಂಬರ್ 14,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 04,2020

ವೆಬ್ಸೈಟ್-Website
ನೋಟಿಫಿಕೇಶನ್-Notification
ಅರ್ಜಿ ಲಿಂಕ್-Apply Online
Telegram Group
error: Content is protected !!