ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2021 / SBI recruitment 2021 – Apply Online for 6100 Apprentice

ಭಾರತೀಯ ಸ್ಟೇಟ್ ಬ್ಯಾಂಕ್(SBI) ಇಲ್ಲಿ ಖಾಲಿ ಇರುವ 6100 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
ಒಟ್ಟು ಹುದ್ದೆಗಳು 6100 ಇದರಲ್ಲಿ 200 ಹುದ್ದೆಗಳಿಗೆ ಕರ್ನಾಟಕದಲ್ಲೇ ನೇಮಿಸಲಾಗುವದು.
ಒಟ್ಟು ಹುದ್ದೆಗಳು: 6100
ಉದ್ಯೋಗ ಸ್ಥಳ: ಭಾರತದಾದ್ಯಂತ

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸಾಗಿರಬೇಕು.

ಅರ್ಜಿ ಶುಲ್ಕ:
ಎಲ್ಲ ಅಭ್ಯರ್ಥಿಗಳು ರೂ. 300 ಅರ್ಜಿ ಶುಲ್ಕ ಪಾವತಿಸಬೇಕು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಹಾಗೂ ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ನಿಯಮವು ಅನ್ವಯಿಸಲಿದೆ.

ವೇತನ ಶ್ರೇಣಿ:
ಈ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15000 ವೇತನ ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನ : 06-ಜುಲೈ-2021
ಅರ್ಜಿ ಸಲ್ಲಿಕೆ ಕೊನೆ ದಿನ : 26-ಜುಲೈ-2021
ಅಪ್ಲಿಕೇಶನ್ ತಿದ್ದುಪಡಿಗೆ ಕೊನೆದಿನ : 26-ಜುಲೈ-2021
ಅಪ್ಲಿಕೇಶನ್ ಪ್ರಿಂಟ್ ಪಡೆಯಲು ಕೊನೆದಿನ : 10-ಆಗಸ್ಟ್-2021

Website
Notification
Apply Link
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button