ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2021


ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ 606 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 18-10-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು: 606
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿಎಂ.ಬಿ.ಎ / ಪಿ.ಜಿ.ಡಿ.ಬಿ.ಎ / ಪಿ.ಜಿ.ಡಿ.ಎಂ, ಎಂ.ಎ / ಎಂ.ಎಸ್ಸಿ, ಪದವಿ, ಸ್ನಾತಕೋತ್ತರ ಪದವಿ, ಸಿ.ಎ / ಸಿ.ಎಫ್.ಎ ಜೊತೆಗೆ ಸಂಬಂಧಿಸಿದ ವಿಭಾಗಗಳಲ್ಲಿ ಅನುಭವವನ್ನು ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 20 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ಅರ್ಜಿ ಶುಲ್ಕ:
ಸಾಮಾನ್ಯ/ EWC/ OBC ಗಾಗಿ: ರೂ .750/-
SC/ ST/ PwD ಗಾಗಿ: ಶೂನ್ಯ

ಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿಗಳ ಮೂಲಕ ಆನ್‌ಲೈನ್ ಮೂಲಕ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಆಯ್ಕೆ ಪಟ್ಟಿ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಆರಂಭಿಕ ದಿನಾಂಕ: 28-09-2021
ಆನ್‌ಲೈನ್ ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ: 18-10-2021
ಅರ್ಜಿ ವಿವರಗಳನ್ನು ಸಂಪಾದಿಸಲು ಕೊನೆಯ ದಿನಾಂಕ: 18-10-2021
ನಿಮ್ಮ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 02-11-2021
ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ದಿನಾಂಕ: 03-11-2021
ಲಿಖಿತ ಪರೀಕ್ಷೆಯ ದಿನಾಂಕ 15-11-2021

Website 

Notification – 1
Notification – 2
Notification – 3

 

error: Content is protected !!