SBI ಭರ್ಜರಿ ನೇಮಕಾತಿ । 1422 ಹುದ್ದೆಗಳಿಗೆ ಅರ್ಜಿ । SBI CBO

ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022

SBI CBO Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ SBI CBO
ಹುದ್ದೆಗಳ ಹೆಸರು: ಸರ್ಕಲ್ ಬೇಸ್ಡ್‌ ಆಫೀಸರ್ SBI CBO
ಒಟ್ಟು ಹುದ್ದೆಗಳು  1422
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ದಿನಾಂಕ 30/09/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ

ಇದನ್ನೂ ಓದಿ – ಬೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022

ವೇತನಶ್ರೇಣಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000 ರಿಂದ ರೂ. 63,840 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 750 ಅರ್ಜಿ ಶುಲ್ಕ ಪಾವತಿಸಬೇಕು.
(ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು)

ಇದನ್ನೂ ಓದಿ – ಕೆಎಂಎಫ್ ನೇಮಕಾತಿ ಅಧಿಸೂಚನೆ 2022

ಆಯ್ಕೆ ವಿಧಾನ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅನುಭವ:
ಆರ್‌ಬಿಐನ ಎರಡನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಿರುವಂತೆ ಯಾವುದೇ ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಅಕ್ಟೋಬರ್ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 07, 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!