SBI PO Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆಗಳ ಹೆಸರು: | ಪ್ರೊಬೇಷನರಿ ಆಫೀಸರ್ಸ್ (PO) |
ಒಟ್ಟು ಹುದ್ದೆಗಳು | 1673 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ದಿನಾಂಕ 01/04/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000 ರಿಂದ ರೂ. 63,840 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 750 ಅರ್ಜಿ ಶುಲ್ಕ ಪಾವತಿಸಬೇಕು.
(ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು)
ಆಯ್ಕೆ ವಿಧಾನ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
- ಮೊದಲನೆಯದಾಗಿ 2022 ರ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
- ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಪ್ರೊಬೇಷನರಿ ಅಧಿಕಾರಿಗಳು (ಪಿಒ) ಆನ್ಲೈನ್ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಎಸ್ಬಿಐ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಸೆಪ್ಟೆಂಬರ್ 22, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಅಕ್ಟೋಬರ್ 12, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |