ಎಸ್‌ಬಿಐ ನಿಂದ 641 ಹುದ್ದೆಗೆ ಅರ್ಜಿ ಆಹ್ವಾನ । SBI Recruitment 2022

ಎಸ್‌ಬಿಐ ನಿಂದ 641 ಹುದ್ದೆಗೆ ಅರ್ಜಿ ಆಹ್ವಾನ

SBI Recruitment 2022: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವು ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಸೂಪರ್‌ವೈಸರ್, ಸಪೋರ್ಟ್‌ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆಗಳ ಹೆಸರು: ಚಾನೆಲ್ ಮ್ಯಾನೇಜರ್, ಸೂಪರ್‌ವೈಸರ್
ಒಟ್ಟು ಹುದ್ದೆಗಳು  641
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಭಾರತದಾದ್ಯಂತ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ 
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್- (ಎನಿಟೈಮ್ ಚಾನೆಲ್ಸ್‌) 503
ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್- (ಎನಿಟೈಮ್ ಚಾನೆಲ್ಸ್‌) 130
ಸಪೋರ್ಟ್‌ ಆಫೀಸರ್ 08
ಒಟ್ಟು ಹುದ್ದೆಗಳು  641

ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯಲ್ಲಿ  ತಿಳಿಸಿರುವ ಪ್ರಕಾರ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ, ಅಭ್ಯರ್ಥಿಗಳು ತಪ್ಪದೆ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 18-ಮೇ-2022 ಕ್ಕೆ  ಕನಿಷ್ಠ 60 ವರ್ಷಗಳು ಮತ್ತು ಗರಿಷ್ಠ 63 ವರ್ಷಗಳನ್ನು ಹೊಂದಿರಬೇಕು.

 

In Article ad

ವೇತನಶ್ರೇಣಿ:

ಹುದ್ದೆಗಳ ಹೆಸರು  ವೇತನ ಶ್ರೇಣಿ 
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್- (ಎನಿಟೈಮ್ ಚಾನೆಲ್ಸ್‌) ಮಾಸಿಕ ರೂ.36,000
ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್- (ಎನಿಟೈಮ್ ಚಾನೆಲ್ಸ್‌) ಮಾಸಿಕ ರೂ.41,000
ಸಪೋರ್ಟ್‌ ಆಫೀಸರ್ ಮಾಸಿಕ ರೂ.41,000

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ ಮಾಡಿ ಸಂದರ್ಶನ ನಡೆಸಲಾಗುತ್ತದೆ. ಶಾರ್ಟ್‌ ಲಿಸ್ಟ್‌ ಮಾಡಲು ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಲಾಗುತ್ತದೆ. 100 ಅಂಕಗಳಿಗೆ ಸಂದರ್ಶನ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  18-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  07-06-2022
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ:  07-06-2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

Latest Jobs

close button
error: Content is protected !!