SBI Recruitment 2022: ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಇದೀಗ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (ಎಸ್‌ಸಿಒ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 714 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಮ್ಯಾನೇಜರ್ (ಬ್ಯುಸಿನೆಸ್ ಪ್ರೋಸೆಸ್) : 1 ಸೆಂಟ್ರಲ್ ಆಪರೇಷನ್ಸ್ ಟೀಮ್ -ಸಪೋರ್ಟ್ : 2 ಮ್ಯಾನೇಜರ್ (ಬ್ಯುಸಿನೆಸ್ ಡೆವಲಪ್ಮೆಂಟ್) : 2 ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ (ಬ್ಯುಸಿನೆಸ್) : 2 ರಿಲೇಷನ್‌ಶಿಪ್ ಮ್ಯಾನೇಜರ್ : 335 ಇನ್ವೆಸ್ಟ್‌ಮೆಂಟ್ ಆಫೀಸರ್ : 52 ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ : 147 ರಿಲೇಷನ್‌ಶಿಪ್ ಮ್ಯಾನೇಜರ್ (ಟೀಮ್ ಲೀಡ್) : 37 ರೀಜನಲ್ ಹೆಡ್ : 12 ಕಸ್ಟಮರ್ ರಿಲೇಶನ್‌ಶಿಪ್ ಎಕ್ಸಿಕ್ಯೂಟಿವ್ : 75 ಮ್ಯಾನೇಜರ್ (ಡಾಟಾ ಸೈಂಟಿಸ್ಟ್ ಸ್ಪೆಷಲಿಸ್ಟ್ ) : 11 ಡಿವೈ ಮ್ಯಾನೇಜರ್ (ಡಾಟಾ ಸೈಂಟಿಸ್ಟ್ ಸ್ಪೆಷಲಿಸ್ಟ್ ) : 5 ಸಿಸ್ಟಮ್ ಆಫೀಸರ್ : 03 ಅಸಿಸ್ಟಂಟ್ ಮ್ಯಾನೇಜರ್ : 05 ಡೆಪ್ಯೂಟಿ ಮ್ಯಾನೇಜರ್ : 4 ಅಸಿಸ್ಟಂಟ್ ಮ್ಯಾನೇಜರ್ : 4 ಡೆಪ್ಯೂಟಿ ಮ್ಯಾನೇಜರ್ (ಜಾವಾ ಡೆವಲಪರ್) : 4 ಡೆಪ್ಯೂಟಿ ಮ್ಯಾನೇಜರ್ (ಎಐ / ಎಂಎಲ್ ಡೆವಲಪರ್): 1 ಅಸಿಸ್ಟಂಟ್ ಮ್ಯಾನೇಜರ್ (ವಿಂಡೋಸ್ ಅಡ್ಮಿನಿಸ್ಟ್ರೇಟರ್) : 2 ಅಸಿಸ್ಟಂಟ್ ಮ್ಯಾನೇಜರ್ (ಲಿನಕ್ಸ್ ಅಡ್ಮಿನಿಸ್ಟ್ರೇಟರ್ ) : 02 ಡೆಪ್ಯೂಟಿ ಮ್ಯಾನೇಜರ್ (ವಿವಿಧ ವಿಭಾಗ) : 03 ಸೀನಿಯರ್ ಸ್ಪೆಷಿಯಲ್ ಎಕ್ಸಿಕ್ಯೂಟಿವ್ : 05 |
ಒಟ್ಟು ಹುದ್ದೆಗಳು: 714 |
ವಿದ್ಯಾರ್ಹತೆ:
ಪದವಿ / ಸ್ನಾತಕೋತ್ತರ ಪದವಿ / ಬಿಇ ಪಾಸ್ ಮಾಡಿರಬೇಕು. ಹುದ್ದೆವಾರು ಶೈಕ್ಷಣಿಕ ಅರ್ಹತೆ ತಿಳಿಯಲು ಅಧಿಸೂಚನೆ ಓದಿರಿ.
ವಯೋಮಿತಿ:
ವಿವಿಧ ಹುದ್ದೆಗಳಿಗೆ ವಿವಿಧ ವಯಸ್ಸಿನ ಅರ್ಹತೆ ನಿಗದಿಪಡಿಸಲಾಗಿದೆ. ಕನಿಷ್ಠ 23 ರಿಂದ ಗರಿಷ್ಠ 50 ವರ್ಷದವರೆಗಿನ ಅಭ್ಯರ್ಥಿಗಳು ಮಾತ್ರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆವಾರು ವಯಸ್ಸಿನ ಅರ್ಹತೆ ತಿಳಿಯಲು ಅಧಿಸೂಚನೆ ಓದಿರಿ.
ವೇತನಶ್ರೇಣಿ:
ವಿವಿಧ ಹುದ್ದೆಗೆ ವಿವಿಧ ವೇತನ ಶ್ರೇಣಿ ಇರುತ್ತದೆ. ಆರಂಭಿಕ ವೇತನ ರೂ.63,000 ಮಾಸಿಕ ಜತೆಗೆ ಇತರೆ ಭತ್ಯೆಗಳು ಇರುತ್ತವೆ.
ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ.750.
ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ ಪೇಗಳ ಮೂಲಕ ಪಾವತಿ ಮಾಡಬಹುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 31-08-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20-09-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 2 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ – 3 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |