ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2022 | SBI Recruitment 2022

ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2022

SBI Recruitment 2022 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವೈಸ್ ಪ್ರೆಸಿಡೆಂಟ್ & ಹೆಡ್, ಡೈಲ್ಲೆರ್ ಒಪೆರಷನ್ಸ್,ಕಮಾಂಡ್ ಸೆಂಟರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 11
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ
ಉಪಾಧ್ಯಕ್ಷ ಮತ್ತು ಮುಖ್ಯಸ್ಥ: 1
ಹಿರಿಯ ವಿಶೇಷ ಕಾರ್ಯನಿರ್ವಾಹಕ ಕಾರ್ಯಕ್ರಮ ನಿರ್ವಾಹಕರು: 4
ಗ್ರಾಹಕ ಅನುಭವ, ತರಬೇತಿ ಮತ್ತು ಸ್ಕ್ರಿಪ್ಟ್ ಮ್ಯಾನೇಜರ್: 2
ಕಮಾಂಡ್ ಸೆಂಟರ್ ಮ್ಯಾನೇಜರ್: 3
ಹಿರಿಯ ವಿಶೇಷ ಕಾರ್ಯನಿರ್ವಾಹಕ- ಡಯಲರ್ ಕಾರ್ಯಾಚರಣೆಗಳು :1

 

 

ವಿದ್ಯಾರ್ಹತೆ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

ವೇತನಶ್ರೇಣಿ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕವಾಗಿ ರೂ.750/- ಪಾವತಿಸಬೇಕು.
ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.

ಆಯ್ಕೆ ವಿಧಾನ 
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 13 ಎಪ್ರಿಲ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  4 ಮೇ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button