ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SBI ನಲ್ಲಿ 2000 ಬೃಹತ್ ನೇಮಕಾತಿ 2023 – SBI Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SBI Recruitment 2023 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2000 ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2000 ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – SBI
ಹುದ್ದೆಗಳ ಹೆಸರು:ಪ್ರೊಬೇಷನರಿ ಆಫೀಸರ್ ಹುದ್ದೆಗಳು 
ಒಟ್ಟು ಹುದ್ದೆಗಳು 2000
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕ 1-04-2023 ಅನ್ವಯವಾಗುವಂತೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
ಎಸ್ಸಿ/ಎಸ್ಟಿ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 8 ಸೆಪ್ಟೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 3 ಅಕ್ಟೋಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button