SBI ನಲ್ಲಿ 8283 ಬೃಹತ್ ನೇಮಕಾತಿಗೆ ಅರ್ಜಿ – SBI Junior Associates Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SBI Junior Associates Recruitment 2023 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

SBI Junior Associates Recruitment 2023 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಜೂನಿಯರ್ ಅಸೋಸಿಯೇಟ್ಸ್
ಒಟ್ಟು ಹುದ್ದೆಗಳು  8283
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,900 ರಿಂದ ರೂ. 47,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
• ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 750
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು)

ಆಯ್ಕೆ ವಿಧಾನ:
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು :
ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಕಲಬುರಗಿ, ಹಾಸನ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ನವೆಂಬರ್ 17, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ಡಿಸೆಂಬರ್ 07, 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!