ಹೊಸ ನೇಮಕಾತಿ ಅಧಿಸೂಚನೆ 2025
SBI Recruitment 2025 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಅಧಿಕೃತ ಅಧಿಸೂಚನೆಯಲ್ಲಿ 2964 ಸರ್ಕಲ್ ಬೇಸ್‌ಡ್ ಆಫೀಸರ್ (CBO) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಒಂದು ಚಿನ್ನದ ಅವಕಾಶ. ಆಸಕ್ತ ಅಭ್ಯರ್ಥಿಗಳು 29 ಮೇ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಒಟ್ಟು ಹುದ್ದೆಗಳ ಸಂಖ್ಯೆ: 2964
ಹುದ್ದೆ ಹೆಸರು: ಸರ್ಕಲ್ ಬೇಸ್‌ಡ್ ಆಫೀಸರ್ (CBO)
ಕೆಲಸದ ಸ್ಥಳ: ಭಾರತದೆಲ್ಲೆಡೆ (ಬೆಂಗಳೂರು – 289 ಹುದ್ದೆಗಳು)
ಅರ್ಜಿ ವಿಧಾನ: ಆನ್‌ಲೈನ್
ಹುದ್ದೆಗಳ ವಿವರ:
1. ಸರ್ಕಲ್ ಬೇಸ್‌ಡ್ ಆಫೀಸರ್ (ನಿಯಮಿತ ಹುದ್ದೆಗಳು): 2600
2. ಸರ್ಕಲ್ ಬೇಸ್‌ಡ್ ಆಫೀಸರ್ (ಬ್ಯಾಕ್ಲಾಗ್ ಹುದ್ದೆಗಳು): 364
ವಿದ್ಯಾರ್ಹತೆ:
ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ (30 ಏಪ್ರಿಲ್ 2025ರಂತೆ):
ಕನಿಷ್ಠ: 21 ವರ್ಷ
ಗರಿಷ್ಠ: 30 ವರ್ಷ
ವಯೋಮಿತಿ ವಿನಾಯಿತಿ:
ಒಬಿಸಿ (ನಾನ್ ಕ್ರೀಮಿ ಲೇಯರ್): 03 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷ
ಅಂಗವಿಕಲ (ಸಾಮಾನ್ಯ/EWS): 10 ವರ್ಷ
ಅಂಗವಿಕಲ (ಒಬಿಸಿ): 13 ವರ್ಷ
ಅಂಗವಿಕಲ (ಎಸ್ಸಿ/ಎಸ್ಟಿ): 15 ವರ್ಷ
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ ಅಂಗವಿಕಲಅಭ್ಯರ್ಥಿಗಳು: ಶುಲ್ಕವಿಲ್ಲ
ಸಾಮಾನ್ಯ/OBC/EWS ಅಭ್ಯರ್ಥಿಗಳು: ₹750/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ (ವಿಷಯಾಧಾರಿತ ಹಾಗೂ ವಿವರಣಾತ್ಮಕ)
ಅರ್ಜಿ ತಪಾಸಣೆ
ದಾಖಲೆ ಪರಿಶೀಲನೆ
ಸಂದರ್ಶನ
ಸ್ಥಳೀಯ ಭಾಷಾ ಪ್ರಾವಿಣ್ಯ ಪರೀಕ್ಷೆ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 09 ಮೇ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಮೇ 2025
ಪ್ರವೇಶ ಪತ್ರ ಡೌನ್‌ಲೋಡ್: ಜುಲೈ 2025 (ಅಂದಾಜು)
ಆನ್‌ಲೈನ್ ಪರೀಕ್ಷೆಯ ದಿನಾಂಕ: ಜುಲೈ 2025 (ಅಂದಾಜು)
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ