ಹೊಸ ನೇಮಕಾತಿ ಅಧಿಸೂಚನೆ 2023
SBI SO Recruitment 2023 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 217 ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ 3 ವರ್ಷಗಳ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ 217 ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ 3 ವರ್ಷಗಳ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – State Bank Of India |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 217 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಬಿಎ / ಡಿಪ್ಲೋಮಾ / ಎಂಸಿಎ / ಎಂಟೆಕ್ / ಎಂಎಸ್ಸಿ / ಬಿಇ / ಬಿಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು, ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಗರಿಷ್ಠ 38 ವರ್ಷ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 63,840/- ರಿಂದ 78,230/- ರೂಗಳವರೆಗೆ ವೇತನ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ/ ಒಬಿಸಿ / ಇ ಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೃತ್ತಿ ಅನುಭವ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 3 ಮೇ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19 ಮೇ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |