ಹೊಸ ನೇಮಕಾತಿ ಅಧಿಸೂಚನೆ 2024
sbi specialist cadre officer recruitment 2024 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1497 ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ & ಡೆಲಿವರಿ, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – IT ಆರ್ಕಿಟೆಕ್ಟ್, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಇನ್ಫಾರ್ಮಶನ್ ಸೆಕ್ಯೂರಿಟಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1497 ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ & ಡೆಲಿವರಿ, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – IT ಆರ್ಕಿಟೆಕ್ಟ್, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಇನ್ಫಾರ್ಮಶನ್ ಸೆಕ್ಯೂರಿಟಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
sbi specialist cadre officer recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) |
ಹುದ್ದೆಗಳ ಹೆಸರು | sbi specialist cadre officer |
ಒಟ್ಟು ಹುದ್ದೆಗಳು | 1513 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಹುದ್ದೆಗಳ ವಿವರ |
ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ 187 |
ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಇನ್ಫ್ರಾ ಬೆಂಬಲ ಮತ್ತು ಕ್ಲೌಡ್ ಕಾರ್ಯಾಚರಣೆಗಳು 412 |
ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ನೆಟ್ವರ್ಕಿಂಗ್ ಕಾರ್ಯಾಚರಣೆಗಳು 80 |
ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಐಟಿ ಆರ್ಕಿಟೆಕ್ಟ್ 27 |
ಉಪ ವ್ಯವಸ್ಥಾಪಕರು (ಸಿಸ್ಟಮ್ಸ್) – ಮಾಹಿತಿ ಭದ್ರತೆ 7 |
ಸಹಾಯಕ ವ್ಯವಸ್ಥಾಪಕ (ಸಿಸ್ಟಮ್) 798 |
ಉಪ ಉಪಾಧ್ಯಕ್ಷ-ಐಟಿ ಅಪಾಯ 1 |
ಸಹಾಯಕ ಉಪಾಧ್ಯಕ್ಷ-ಐಟಿ ಅಪಾಯ 1 |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE. /B. Tech / MCA/ M. Tech/ M.Sc/ MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನ ರೂ.64820-93960/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.
(ವೇತನದ ಕುರಿತಾದ ಮತ್ತಷ್ಟು ಮಾಹಿತಿ ಪಡೆಯಲು ಅಧಿಸೂಚನೆ ಓದಿ )
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ EWS/ OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
sbi specialist cadre officer recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14 ಸೆಪ್ಟೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14 ಅಕ್ಟೋಬರ್ 2024 |
ಪ್ರಮುಖ ಲಿಂಕುಗಳು | |
---|---|
ಸ್ಪೆಷಲಿಸ್ಟ್ ಕೇಡರ್ ಅಧಿಕಾರಿಗಳು ನೋಟಿಫಿಕೇಶನ್ | Click Here |
ಸ್ಪೆಷಲಿಸ್ಟ್ ಕೇಡರ್ ಅಧಿಕಾರಿಗಳು ಅರ್ಜಿ ಲಿಂಕ್ | Click Here |
ಸಹಾಯಕ / ಉಪ ಉಪಾಧ್ಯಕ್ಷ ನೋಟಿಫಿಕೇಶನ್ | Click Here |
ಸಹಾಯಕ / ಉಪ ಉಪಾಧ್ಯಕ್ಷ ಅರ್ಜಿ ಲಿಂಕ್ | Click Here |