ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಅಹ್ವಾನ – SEBI Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

SEBI Recruitment 2023 – ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI )ದಲ್ಲಿ ಖಾಲಿ ಇರುವ ಒಟ್ಟು 25 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 25 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆಗಳು  25 
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ / ಪದವಿ / LLB ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು,
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಎಸ್ಸಿ/ಎಸ್ಟಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನಶ್ರೇಣಿ:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 44,500/- ರೂ ಗಳಿಂದ 89,150/- ರೂ ಗಳ ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 1000 ಅರ್ಜಿ ಶುಲ್ಕ ಹಾಗೂ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  23 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  7 ಜುಲೈ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!