ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡಿಸಿಸಿ ಬ್ಯಾಂಕ್ ನಲ್ಲಿ ಕ್ಲರ್ಕ್ ಚಾಲಕ ಅಟೆಂಡರ್ ಹುದ್ದೆಗಳಿಗೆ ಅರ್ಜಿ ಅಹ್ವಾನ । DCC Bank Recruitment 2022

ಶಿವಮೊಗ್ಗ ಜಿಲ್ಲಾ ಕೇಂದ್ರ  ಸಹಕಾರಿ ಬ್ಯಾಂಕ್ (ಶಿವಮೊಗ್ಗ ಡಿಸಿಸಿ ಬ್ಯಾಂಕ್)  ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ

Shimoga DCC Bank Recruitment 2022: ಶಿವಮೊಗ್ಗ ಜಿಲ್ಲಾ ಕೇಂದ್ರ  ಸಹಕಾರಿ ಬ್ಯಾಂಕ್ (ಶಿವಮೊಗ್ಗ ಡಿಸಿಸಿ ಬ್ಯಾಂಕ್)  ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಜಿಲ್ಲಾ ಕೇಂದ್ರ  ಸಹಕಾರಿ ಬ್ಯಾಂಕ್
ಹುದ್ದೆಗಳ ಹೆಸರು:ಕ್ಲರ್ಕ್, ಅಟೆಂಡರ್, ಡ್ರೈವರ್
ಒಟ್ಟು ಹುದ್ದೆಗಳು 98
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಹುದ್ದೆಗಳ ಹೆಸರು ವಿದ್ಯಾರ್ಹತೆ ಹುದ್ದೆಗಳ ಸಂಖ್ಯೆ 
ಆಪ್ತ ಸಹಾಯಕರು/ ಶೀಘ್ರಲಿಪಿಗಾರರುಪದವಿ 01
ಕಿರಿಯ ಸಹಾಯಕರು / ಕ್ಷೇತ್ರಾಧಿಕಾರಿಗಳು/ ನಗದು ಗುಮಾಸ್ತರುಪದವಿ 73
ವಾಹನ ಚಾಲಕರು 10ನೇ ತರಗತಿ 01
ಅಟೆಂಡರ್ 10ನೇ ತರಗತಿ 22
ಜಲಗಾರರು 4ನೇ ತರಗತಿ  01

 

 

ಹುದ್ದೆಗಳ ಹೆಸರು ವೇತನಶ್ರೇಣಿ 
ಆಪ್ತ ಸಹಾಯಕರು/ ಶೀಘ್ರಲಿಪಿಗಾರರುರೂ.33450-62600/-
ಕಿರಿಯ ಸಹಾಯಕರು / ಕ್ಷೇತ್ರಾಧಿಕಾರಿಗಳು/ ನಗದು ಗುಮಾಸ್ತರುರೂ.30350-58250/-
ವಾಹನ ಚಾಲಕರುರೂ.27650-52650/-
ಅಟೆಂಡರ್ರೂ.23500-47650/-
ಜಲಗಾರರುರೂ.17000-28950/-

ವಯೋಮಿತಿ:
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮೇ 16 2022 ಕ್ಕೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ವಿಧವೆ ಅಭ್ಯರ್ಥಿಗಳು: 10 ವರ್ಷಗಳು

 

 

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಪ್ರವರ್ಗ -1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.450/-
ಪ್ರವರ್ಗ -2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ.900/-

ಆಯ್ಕೆ ವಿಧಾನ 
ಲಿಖಿತ ಪರೀಕ್ಷೆ, ಪ್ರೊಫಿಶಿಯೆನ್ಸಿ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-05-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button