ಪದವೀಧರರ ಸಹಕಾರ ಸಂಘ ನಿ, ಕುವೆಂಪು ಮಾರ್ಗ, ಶಿವಮೊಗ್ಗ ಇಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ನಾಲ್ಕನೇ ದರ್ಜೆ ನೌಕರರು ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
* ಹುದ್ದೆಗಳ ವಿವರ :
– ದ್ವಿತೀಯ ದರ್ಜೆ ಸಹಾಯಕರು – 04
– ನಾಲ್ಕನೇ ದರ್ಜೆ ನೌಕರರು – 02
ಒಟ್ಟು ಹುದ್ದೆಗಳು: 6
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ಉದ್ಯೋಗ ಸ್ಥಳ: ಶಿವಮೊಗ್ಗ ಜಿಲ್ಲೆ
ವಿದ್ಯಾರ್ಹತೆ:
ನಾಲ್ಕನೇ ದರ್ಜೆ ನೌಕರರು ಹುದ್ದೆಗೆ : ಎಸ್ಸೆಸೆಲ್ಸಿ ಮತ್ತು ಕನ್ನಡ ಭಾಷೆಯನ್ನು ಸುಲಭವಾಗಿ ಮಾತನಾಡಲು / ಓದಲು / ಬರೆಯಲು ಬರಬೇಕು.
ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿಯನ್ನು ಪಡೆದಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಹೊಂದಿರಬೇಕು.
10th Pass Jobs 2021 |
Degree Pass Jobs 2021 |
7th Pass Jobs 2021 |
Diploma Pass Jobs 2021 |
ITI Pass Jobs 2021 |
PUC Pass Jobs 2021 |
ವಯೋಮಿತಿ:
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಭ್ಯರ್ಥಿಗಳಿಗೆ 18 ವರ್ಷ ತುಂಬಿರಬೇಕು. ಗರಿಷ್ಟ ವರ್ಷ ಸಾಮಾನ್ಯ ವರ್ಗದವರಿಗೆ 35 ವರ್ಷ, ಹಿಂದುಳಿದ ವರ್ಗದವರಿಗೆ 38 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ 40 ವರ್ಷ ವಯಸ್ಸನ್ನು ಮೀರಿರಬಾರದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
SSLC ಪಾಸಾದವರಿಗೆ ರಾಜ್ಯದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021
ಅರ್ಜಿ ಶುಲ್ಕ:
ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಅಭ್ಯರ್ಥಿಗಳಿಗೆ ರೂ 2000 /-
ನಾಲ್ಕನೇ ದರ್ಜೆ ನೌಕರರ ಹುದ್ದೆಯ ಅಭ್ಯರ್ಥಿಗಳಿಗೆ ರೂ 1000 /-
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಮೇ 2021