ಗ್ರಾಮ ಪಂಚಾಯತ್ ನೇರ ನೇಮಕಾತಿ ಅಧಿಸೂಚನೆ 2024

ಹೊಸ ನೇಮಕಾತಿ ಅಧಿಸೂಚನೆ 2024

Shivamogga Gram Panchayat Recruitment 2024 – ಶಿವಮೊಗ್ಗ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಗ್ರಾಮ ಪಂಚಾಯಿತಿ – ಶಿವಮೊಗ್ಗ
ಹುದ್ದೆಗಳ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಒಟ್ಟು ಹುದ್ದೆಗಳು  14
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಗ್ರಾಮ ಪಂಚಾಯತ್

ವಿದ್ಯಾರ್ಹತೆ:
ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15196.72 ರಂತೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ಸಂಬಂಧ ಪಟ್ಟ ಗ್ರಾಮ ಪಂಚಾಯಿತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 05 ಫೆಬ್ರುವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 23 ಫೆಬ್ರುವರಿ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!