ಹೊಸ ನೇಮಕಾತಿ ಅಧಿಸೂಚನೆ 2024
SDA Jobs In Belgaum 2024 – Shri Channabasaveshwar Vidyawardaka Sangh Recruitment 2024 – ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘ, ಮುಗಳಖೋಡ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಅನುದಾನಿತ ಬಾ.ನೀ.ಕೂಲಿಗೋಡ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಮುಗಳಖೋಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತುಂಬಿಕೊಳ್ಳಲು ಮಾನ್ಯ ಉಚ್ಚ ನ್ಯಾಯಾಲಯ, ಕರ್ನಾಟಕ ಇವರ ಆದೇಶದ ಮೇರೆಗೆ ದಿನಾಂಕ : 08/12/2023 ರ ಪ್ರಕಾರ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘ, ಮುಗಳಖೋಡ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಅನುದಾನಿತ ಬಾ.ನೀ.ಕೂಲಿಗೋಡ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಮುಗಳಖೋಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತುಂಬಿಕೊಳ್ಳಲು ಮಾನ್ಯ ಉಚ್ಚ ನ್ಯಾಯಾಲಯ, ಕರ್ನಾಟಕ ಇವರ ಆದೇಶದ ಮೇರೆಗೆ ದಿನಾಂಕ : 08/12/2023 ರ ಪ್ರಕಾರ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು | ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘ, |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 10 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ | ಬೆಳಗಾವಿ (ಜಿ) ರಾಯಬಾಗ (ತಾ) |
01. ವೃತ್ತಿ ಶಿಕ್ಷಕರು : 1 |
02. ಸಹಶಿಕ್ಷಕರು (ಹಿಂದಿ ಭಾಷೆ) : 1 |
03. ದೈಹಿಕ ಶಿಕ್ಷಕರು : 1 |
04. ಸಹಶಿಕ್ಷಕರು ವಿಜ್ಞಾನ (ಪಿಸಿಎಂ) : 1 |
05. ದ್ವಿತೀಯ ದರ್ಜೆ ಸಹಾಯಕರು : 1 |
06. ಗ್ರಂಥಪಾಲಕ/ ಸಹಾಯಕರು : 1 |
07. ಅಟೆಂಡರ : 1 |
08. ಸೇವಕ/ಜವಾನ : 1 |
09. ಸೇವಕ/ಕಾವಲುಗಾರ : 1 |
10. ಸೇವಕ/ಶುಚಿಗಾರ : 1 |
ವಿದ್ಯಾರ್ಹತೆ (Education Qualification):
ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಯಿಂದ MA, BPED, B.Sc, B.ed, PUC, SSLC ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ತಾತ್ಕಾಲಿಕವಾಗಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ವೇತನಶ್ರೇಣಿ(Salary):
– ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರ ಮಾಸಿಕವಾಗಿ ವೇತನ ನೀಡಲಾಗುವದು.
ಅರ್ಜಿ ಶುಲ್ಕ (Fees):
ಬೋಧಕ ಹುದ್ದೆಯ ಅಭ್ಯರ್ಥಿಗಳು ರೂ.2000/- ಹಾಗೂ ಬೋಧಕೇತರ ಹುದ್ದೆಯ ಅಭ್ಯರ್ಥಿಗಳು ರೂ.1000/- ಗಳ ಬ್ಯಾಂಕ ಹುಂಡಿಯನ್ನು ಚೇರಮನ್ನರು ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘ, ಮುಗಳಖೋಡ ಇವರ ಹೆಸರಿನಲ್ಲಿ ಪಡೆದು ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅದರ ಒಂದು ಪ್ರತಿಯನ್ನು ಮಾನ್ಯ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಚಿಕ್ಕೋಡಿ ಇವರಿಗೆ ಸಲ್ಲಿಸಬೇಕು.
ಆಯ್ಕೆ ವಿಧಾನ (Selection Process):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 18/08/2024.
ಅರ್ಜಿ ಸಲ್ಲಿಸುವ ವಿಳಾಸ :
ಮಾನ್ಯ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ,
ಚಿಕ್ಕೋಡಿ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ -27 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ -18 ಆಗಸ್ಟ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |