ಹೊಸ ನೇಮಕಾತಿ ಅಧಿಸೂಚನೆ 2024
SIDBI Bank Recruitment 2024 – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ ಐಡಿಬಿಐ) ನಲ್ಲಿ ಮೂಲಕ ಖಾಲಿ ಇರುವ 35 ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ ಐಡಿಬಿಐ) ನಲ್ಲಿ ಮೂಲಕ ಖಾಲಿ ಇರುವ 35 ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
SIDBI Bank Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI Bank) |
ಹುದ್ದೆಗಳ ಹೆಸರು | ಮ್ಯಾನೇಜರ್ |
ಒಟ್ಟು ಹುದ್ದೆಗಳು | 35 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಹುದ್ದೆಗಳ ವಿವರ |
ವ್ಯವಸ್ಥಾಪಕರು (ಶಾಖೆ ಕಛೇರಿಗಳು) : 30 |
ಮ್ಯಾನೇಜರ್ : 5 |
ವಿದ್ಯಾರ್ಹತೆ
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು CFA, BE ಅಥವಾ B.Tech, MBA, MMS, MS, PGDM, M.Sc, MA ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 08-ನವೆಂಬರ್-2023 ಕ್ಕೆ ಗರಿಷ್ಠ 37 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
ಒಬಿಸಿ (NCL) ಅಭ್ಯರ್ಥಿಗಳು : 03 ವರ್ಷಗಳು
ಎಸ್ಸಿ / ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು
ಅಂಗವಿಕಲ ( UR / EWS) ಅಭ್ಯರ್ಥಿಗಳು : 10 ವರ್ಷಗಳು
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.55200/- ರೂ ಗಳಿಂದ ರೂ.99750/- ರೂ ಗಳ ವರೆಗೆ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ:
CGM (HRDV), ಸ್ವಾವಲಂಬನ್ ಭವನ, ಪ್ಲಾಟ್ ನಂ. C-11, ‘G’ ಬ್ಲಾಕ್, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್, ಬಾಂದ್ರಾ (ಪೂರ್ವ), ಮುಂಬೈ-400051, ಮಹಾರಾಷ್ಟ್ರ
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13 ಸೆಪ್ಟೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ಸೆಪ್ಟೆಂಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |