ಹೊಸ ನೇಮಕಾತಿ ಅಧಿಸೂಚನೆ 2022
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
SIDBI Recruitment 2023 – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಡಿಸೆಂಬರ್ 2022 ರ SIDBI ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ 100 ಸಹಾಯಕ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. SIDBI
ಇಲಾಖೆ ಹೆಸರು: | ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ SIDBI |
ಹುದ್ದೆಗಳ ಹೆಸರು: | ಸಹಾಯಕ ಮ್ಯಾನೇಜರ್ |
ಒಟ್ಟು ಹುದ್ದೆಗಳು | 100 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಲ್,ಎಲ್,ಬಿ / ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಕಾನೂನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 14-ಡಿಸೆಂಬರ್-2022 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
ಒಬಿಸಿ(NCL) ಅಭ್ಯರ್ಥಿಗಳು : 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು
ಅಂಗವಿಕಲ ( ಸಾಮಾನ್ಯ/ ಈ ಡಬ್ಲ್ಯೂ ಎಸ್) ಅಭ್ಯರ್ಥಿಗಳು : 10 ವರ್ಷಗಳು
ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು : 13 ವರ್ಷಗಳು
ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು : 15 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 28,150-70,000/- ರೂ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/ ಒಬಿಸಿ/ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳು: ರೂ.1100/- ಹಾಗೂ ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳು: ರೂ.175/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.
ಆಯ್ಕೆ ವಿಧಾನ:
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14 ಡಿಸೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 3 ಜನವರಿ 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |