ಹೊಸ ನೇಮಕಾತಿ ಅಧಿಸೂಚನೆ 2025
Sirsi Urban Sahakari Bank Recruitment 2025 – Apply for 50 Front Desk Associate Posts – ಸಿರ್ಸಿ ಅರ್ಬನ್ ಸಹಕಾರಿ ಬ್ಯಾಂಕ್ 2025 ನೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯ ಮೂಲಕ ಫ್ರಂಟ್ ಡೆಸ್ಕ್ ಅಸೋಸಿಯೇಟ್ (Front Desk Associate) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Sirsi Urban Sahakari Bank Recruitment 2025 – ಸಿರ್ಸಿ ಅರ್ಬನ್ ಸಹಕಾರಿ ಬ್ಯಾಂಕ್ 2025 ನೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯ ಮೂಲಕ ಫ್ರಂಟ್ ಡೆಸ್ಕ್ ಅಸೋಸಿಯೇಟ್ (Front Desk Associate) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆಯ ಮಾಹಿತಿ:
ಸಂಸ್ಥೆ ಹೆಸರು: ಸಿರ್ಸಿ ಅರ್ಬನ್ ಸಹಕಾರಿ ಬ್ಯಾಂಕ್
ಉದ್ಯೋಗದ ಪ್ರಕಾರ: ರಾಜ್ಯ ಸರ್ಕಾರಿ ಉದ್ಯೋಗ
ಉದ್ಯೋಗ ಸ್ಥಳ: ಸಿರ್ಸಿ, ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 50
ಅಧಿಕೃತ ವೆಬ್‌ಸೈಟ್: Sirsi Urban Sahakari Bank
ಹುದ್ದೆಗಳ ವಿವರ:
ಫ್ರಂಟ್ ಡೆಸ್ಕ್ ಅಸೋಸಿಯೇಟ್ (Front Desk Associate) – 50 ಹುದ್ದೆಗಳು
ಒಟ್ಟು: 50 ಹುದ್ದೆಗಳು
ಶೈಕ್ಷಣಿಕ ಅರ್ಹತೆ
ಫ್ರಂಟ್ ಡೆಸ್ಕ್ ಅಸೋಸಿಯೇಟ್:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಹೊಂದಿರಬೇಕು.
ಕನಿಷ್ಠ 50% ಅಂಕ ಹೊಂದಿರಬೇಕು.
ಕಂಪ್ಯೂಟರ್ ಜ್ಞಾನ (Computer Knowledge) ಅಗತ್ಯ.
ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪ್ರಾವೀಣ್ಯತೆ ಇರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಸಂಬಳ ಶ್ರೇಣಿ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
ರೂ. 1000 ಅರ್ಜಿ ಶುಲ್ಕವನ್ನು “ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್” ಹೆಸರಿಗೆ ಡಿಮಾಂಡ್ ಡ್ರಾಪ್ಟ್ ಮೂಲಕ ಪಾವತಿಸಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ಆಯ್ಕೆ ವಿಧಾನ
1. ಲಿಖಿತ ಪರೀಕ್ಷೆ (Written Exam)
ಪ್ರಶ್ನೆಗಳ ಪ್ರಮಾಣ: 200 ಪ್ರಶ್ನೆಗಳು
ಒಟ್ಟು ಅಂಕಗಳು: 200 ಅಂಕಗಳು
ಪರೀಕ್ಷೆಯ ಅವಧಿ: 85 ನಿಮಿಷಗಳು
ಪ್ರಶ್ನೆಗಳ ವಿಷಯಗಳು:
ಕನ್ನಡ ಭಾಷೆ: 50 ಅಂಕಗಳು
ಸಾಮಾನ್ಯ ಇಂಗ್ಲೀಷ್: 25 ಅಂಕಗಳು
ಸಾಮಾನ್ಯ ಜ್ಞಾನ: 25 ಅಂಕಗಳು
ಸಹಕಾರ ವಿಷಯ: 50 ಅಂಕಗಳು
ಭಾರತ ಸಂವಿಧಾನ: 25 ಅಂಕಗಳು
ಬ್ಯಾಂಕಿನ ಉದ್ದೇಶಗಳು ಮತ್ತು ಕಾರ್ಯಚಟುವಟಿಕೆಗಳು: 25 ಅಂಕಗಳು
ಪಾಸಾಗಲು ಕನಿಷ್ಠ ಅಂಕ:
ಸಾಮಾನ್ಯ/ಒಬಿಸಿ/EWS: 60% ಅಂಕಗಳು
ಎಸ್ಸಿ/ಎಸ್ಟಿ/ಅಂಗವಿಕಲ: 55% ಅಂಕಗಳು
ಋಣಾತ್ಮಕ ಅಂಕಗಳಿಲ್ಲ (No Negative Marking)
2. ಸಂದರ್ಶನ (Interview)
ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯುತ್ತದೆ.
ಅಂಕಗಳ ವಿಂಗಡಣೆ:
ಲಿಖಿತ ಪರೀಕ್ಷೆ: 85% ಅಂಕಗಳು
ಸಂದರ್ಶನ: 15% ಅಂಕಗಳು
ಸಂದರ್ಶನ ಅಂಕಗಳು: 50 ಅಂಕಗಳು
ಪ್ರಶ್ನೆಗಳ ವಿಷಯ:
ಬ್ಯಾಂಕಿಂಗ್ ಕಾರ್ಯಪದ್ಧತಿ
ಗ್ರಾಹಕ ಸೇವೆ
ಕಂಪ್ಯೂಟರ್ ಜ್ಞಾನ
ಸಾಮಾನ್ಯ ಜ್ಞಾನ
Sirsi Urban Sahakari Bank Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18-ಮಾರ್ಚ್-2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-ಏಪ್ರಿಲ್-2025 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |