ಹೊಸ ನೇಮಕಾತಿ ಅಧಿಸೂಚನೆ 2022
ಎಸ್‌ಜೆವಿಎನ್ ಲಿಮಿಟೆಡ್, ಒಂದು ಮಿನಿರತ್ನ ಶೆಡ್ಯೂಲ್ ಎ ಪಬ್ಲಿಕ್ ಸೆಕ್ಟಾರ್ ಅಂಡರ್‌ಟೇಕಿಂಗ್ ಕಂಪನಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Sjvn Limited Recruitment 2022 – ಎಸ್‌ಜೆವಿಎನ್ ಲಿಮಿಟೆಡ್, ಒಂದು ಮಿನಿರತ್ನ ಶೆಡ್ಯೂಲ್ ಎ ಪಬ್ಲಿಕ್ ಸೆಕ್ಟಾರ್ ಅಂಡರ್‌ಟೇಕಿಂಗ್ ಕಂಪನಿ. ಈ ಕಂಪನಿಯು ಇದೀಗ ಹಿಮಾಚಲ ಪ್ರದೇಶದ ಘಟಕದಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ ಗ್ರಾಜುಯೇಟ್, ಟೆಕ್ನೀಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್‌ಗಳನ್ನು ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Sjvn Limited
ಇಲಾಖೆ ಹೆಸರು: | ಎಸ್‌ಜೆವಿಎನ್ ಲಿಮಿಟೆಡ್ Sjvn Limited |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 400 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ವಿವರ |
ಮೆಕ್ಯಾನಿಕಲ್ : 40 |
ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯೂನಿಕೇಷನ್ : 3 |
ಇಲೆಕ್ಟ್ರಿಕಲ್ : 45 |
ಸಿವಿಲ್ : 55 |
ಆರ್ಕಿಟೆಕ್ಚರ್ : 2 |
ಇನ್‌ಸ್ಟ್ರುಮೆಂಟೇಶನ್ : 2 |
ಎನ್ವಿರಾನ್ಮೆಂಟಲ್ ಪೊಲ್ಯೂಷನ್ ಅಂಡ್ ಕಂಟ್ರೋಲ್ : 1 |
ಅಪ್ಲೈಡ್ ಜಿಯೋಲಾಜಿ : 2 |
ಇನ್ಫಾರ್ಮೇಷನ್ ಟೆಕ್ನಾಲಜಿ : 5 |
ಮಾನವ ಸಂಪನ್ಮೂಲ ವಿಭಾಗ : 10 |
ಫೈನಾನ್ಸ್ ಮತ್ತು ಅಕೌಂಟ್ಸ್ : 10 |
ಟೆಕ್ನೀಷಿಯನ್ (ಡಿಪ್ಲೊಮ) ಅಪ್ರೆಂಟಿಸ್ ಹುದ್ದೆಗಳು |
ಮೆಕ್ಯಾನಿಕಲ್ : 24 |
ಇಲೆಕ್ಟ್ರಿಕಲ್ : 40 |
ಸಿವಿಲ್ : 30 |
ಆರ್ಕಿಟೆಕ್ಚರ್ : 1 |
ಇನ್ಫಾರ್ಮೇಶನ್ ಟೆಕ್ನಾಲಜಿ : 5 |
ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್ : ಬಿಇ / ಬಿ.ಟೆಕ್ / ಇತರೆ ಪದವಿ
ಡಿಪ್ಲೊಮ (ಟೆಕ್ನೀಷಿಯನ್) ಅಪ್ರೆಂಟಿಸ್ : ಡಿಪ್ಲೊಮ
ಐಟಿಐ ಅಪ್ರೆಂಟಿಸ್ : ಐಟಿಐ ಪಾಸ್.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವೇತನಶ್ರೇಣಿ:
ಗ್ರಾಜುಯೇಟ್ ಅಪ್ರೆಂಟಿಸ್ : 10,000
ಡಿಪ್ಲೊಮ (ಟೆಕ್ನೀಷಿಯನ್) ಅಪ್ರೆಂಟಿಸ್ : 8000
ಐಟಿಐ ಅಪ್ರೆಂಟಿಸ್ : 7000
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.100.ಪಾವತಿಸಬೇಕು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮ, ಪದವಿಗಳಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19-12-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08-01-2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |