ವಿದ್ಯುತ್ ನಿಗಮದಲ್ಲಿ 400 ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ – SJVN

ಹೊಸ ನೇಮಕಾತಿ ಅಧಿಸೂಚನೆ 2022

ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ನಲ್ಲಿ ಖಾಲಿ ಇರುವ 400 ಗ್ರಾಜುಯೇಟ್, ಟೆಕ್ನೀಷಿಯನ್ ಮತ್ತು ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

 

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

 

ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ400 ಗ್ರಾಜುಯೇಟ್, ಟೆಕ್ನೀಷಿಯನ್ ಮತ್ತು ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳ ಭರ್ತಿ 
ಒಟ್ಟು ಹುದ್ದೆಗಳು  400
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಭಾರತದಾದ್ಯಂತ 
ಗ್ರಾಜುಯೇಟ್‌ ಅಪ್ರೆಂಟಿಸ್ ಹುದ್ದೆಗಳು : 175
ಟೆಕ್ನೀಷಿಯನ್ (ಡಿಪ್ಲೊಮ) ಅಪ್ರೆಂಟಿಸ್ ಹುದ್ದೆಗಳು : 100
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು : 125 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಐಟಿಐ / ಡಿಪ್ಲೊಮಾ/ ಬಿಇ / ಬಿಟೆಕ್ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
SJVN ಲಿಮಿಟೆಡ್ ನ ನೇಮಕಾತಿ ನಿಯಮಾನುಸಾರವಾಗಿ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ವೇತನವನ್ನು ನಿಗದಿಪಡಿಸಲಾಗಿದೆ.
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ : 10,000 /-
ಡಿಪ್ಲೊಮ (ಟೆಕ್ನೀಷಿಯನ್) ಅಪ್ರೆಂಟಿಸ್ ಹುದ್ದೆಗಳಿಗೆ : 8000 /-
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ : 7000 /- ರೂ ವೇತನವನ್ನು ನಿಗದಿಪಡಿಸಲಾಗಿದೆ

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100 /- ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  19 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  8 ಜನವರಿ 2023
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!