ಹೊಸ ನೇಮಕಾತಿ ಅಧಿಸೂಚನೆ 2023
SJVN Recruitment 2023 – ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ 400 ಫೀಗ್ರಾಜುವೇಟ್ ಅಪ್ರೆಂಟಿಸ್, ಟೆಕ್ನಿಷಿಯನ್(ಡಿಪ್ಲೊಮಾ) ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್(ಐಟಿಐ) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ 400 ಫೀಗ್ರಾಜುವೇಟ್ ಅಪ್ರೆಂಟಿಸ್, ಟೆಕ್ನಿಷಿಯನ್(ಡಿಪ್ಲೊಮಾ) ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್(ಐಟಿಐ) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 400 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಪದವೀಧರ ಅಪ್ರೆಂಟಿಸ್: 175 |
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್: 100 |
ತಂತ್ರಜ್ಞ (ITI) ಅಪ್ರೆಂಟಿಸ್ : 125 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ / ಪಿಯುಸಿ / ಐಟಿಐ/ / ಎಂಬಿಎ / ಡಿಪ್ಲೊಮಾ / ಇಂಜಿನಿಯರಿಂಗ್/ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.SJVN ಲಿಮಿಟೆಡ್ ನ ನೇಮಕಾತಿ ನಿಯಮಾನುಸಾರವಾಗಿ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ವೇತನವನ್ನು ನಿಗದಿಪಡಿಸಲಾಗಿದೆ
i. ಪದವೀಧರ ಅಪ್ರೆಂಟಿಸ್‌ಗಳು: ರೂ. 10,000/- ಪ್ರತಿ ತಿಂಗಳು
ii ಡಿಪ್ಲೊಮಾ ಅಪ್ರೆಂಟಿಸ್‌ಗಳು: ರೂ. 8,000/- ಪ್ರತಿ ತಿಂಗಳು
iii ಐಟಿಐ ಅಪ್ರೆಂಟಿಸ್‌ಗಳು: ರೂ. 7,000/- ಪ್ರತಿ ತಿಂಗಳು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, ಅರ್ಜಿಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
– ಎಸ್ಸಿ – ಎಸ್ಟಿ – ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಡಿಸೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 7 ಜನವರಿ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |