ಹೊಸ ನೇಮಕಾತಿ ಅಧಿಸೂಚನೆ 2022
South Central Railway Recruitment 2022: ದಕ್ಷಿಣ ಮಧ್ಯೆ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ದಕ್ಷಿಣ ಮಧ್ಯೆ ರೈಲ್ವೆ South Central Railway |
ಹುದ್ದೆಗಳ ಹೆಸರು: | ಟೆಕ್ನಿಷಿಯನ್ |
ಒಟ್ಟು ಹುದ್ದೆಗಳು | 17 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ಉದ್ಯೋಗ ಸ್ಥಳ | ಭಾರತಾದ್ಯಂತ |
ವಿದ್ಯಾರ್ಹತೆ:
ದಕ್ಷಿಣ ಮಧ್ಯೆ ರೈಲ್ವೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ 10ನೇ ತರಗತಿ / ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ:
ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 28-32 ವರ್ಷದೊಳಗಿರಬೇಕು.
ಉದ್ಯೋಗ ಮಾಹಿತಿ – ಜಿಲ್ಲಾ ಪಂಚಾಯತ್ ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ
ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ & ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 5200-20,200 ರೂ. ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ .
(ಲಿಖಿತ ಪರೀಕ್ಷೆ ನಡೆಯುವ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಯನ್ನು ನಿಮ್ಮ ಮೊಬೈಲ್ ನಂಬರ್ಗೆ / ಪೋಸ್ಟ್ ಮುಖಾಂತರ ಕಳುಹಿಸಲಾಗುತ್ತದೆ.)
ಉದ್ಯೋಗ ಮಾಹಿತಿ – ಜಿಲ್ಲಾ ಪಂಚಾಯತ್ ನಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 07/11/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15/12/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |