SSLC ಪಾಸಾದವರಿಗೆ ರೈಲ್ವೆ ಇಲಾಖೆ ನೇಮಕಾತಿ 2022 – South Central Railway Recruitment 2022

ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ 2022

South Central Railway Recruitment 2022: ದಕ್ಷಿಣ ಮಧ್ಯ ರೈಲ್ವೆ(South Central Railway) ಯಲ್ಲಿ ಅಗತ್ಯ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 21 ಸ್ಪೋರ್ಟ್ಸ್​ ಕೋಟಾದ (Sports Quota) ಅಡಿಯಲ್ಲಿ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ scr.indianrailways.gov.in ಗೆ ಭೇಟಿ ನೀಡಬಹುದು.

ಅಭ್ಯರ್ಥಿಗಳುವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಕುರಿತಾದ ಮಾಹಿತಿ ಇಲ್ಲಿದೆ.

ಸಂಸ್ಥೆ: ದಕ್ಷಿಣ ಮಧ್ಯ ರೈಲ್ವೆ
ಹುದ್ದೆಯ ಹೆಸರು: ಸ್ಪೋರ್ಟ್ಸ್​ ಕೋಟಾ
ಒಟ್ಟು ಹುದ್ದೆಗಳು: 21
ವಿದ್ಯಾರ್ಹತೆ: 10ನೇ ತರಗತಿ, 12 ನೇ ತರಗತಿ, ಐಟಿಐ
ಉದ್ಯೋಗದ ಸ್ಥಳ: ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕ
ವೇತನ: ಮಾಸಿಕ ₹ 5,200-20,200
ಅರ್ಜಿ ಸಲ್ಲಿಕೆ ವಿಧಾನ: ಆನ್​ಲೈನ್​

ಇದನ್ನೂ ಓದಿ : ವಿಮ್ಸ್ ನಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ 

ವಿದ್ಯಾರ್ಹತೆ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 18-25 ವರ್ಷದೊಳಗಿರಬೇಕು.

 

 

ಅರ್ಜಿ ಶುಲ್ಕ:
SC/ST/ಮಹಿಳೆ/ಅಲ್ಪಸಂಖ್ಯಾತ/EBC ಅಭ್ಯರ್ಥಿಗಳ ಕುಟುಂಬದ ಆದಾಯವು ವಾರ್ಷಿಕ 50000/- ಕ್ಕಿಂತ ಕಡಿಮೆ ಇದ್ದರೆ 250 ರೂ. ಅರ್ಜಿ ಶುಲ್ಕ.
ಎಲ್ಲಾ ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ

ಆಯ್ಕೆ ಪ್ರಕ್ರಿಯೆ:
ಕ್ರೀಡಾ ಪ್ರಯೋಗಗಳು, ಕ್ರೀಡಾ ಸಾಧನೆ, ಶೈಕ್ಷಣಿಕ ಅರ್ಹತೆ

ಇದನ್ನೂ ಓದಿ: SSLC ಪಾಸಾದವರಿಗೆ ಗ್ರಂಥಾಲಯದಲ್ಲಿ ಖಾಲಿ ಹುದ್ದೆಗಳು 

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/01/2022

OFFICIAL WEBSITE
DOWNLOAD NOTIFICATION PDF
APPLY ONLINE

 

error: Content is protected !!