WhatsApp Telegram Group

ರೈಲ್ವೆ ಇಲಾಖೆಯಲ್ಲಿ 733 ಹುದ್ದೆಗಳಿಗೆ ಅರ್ಜಿ ಅಹ್ವಾನ – 10ನೇ ತರಗತಿ ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2024

South East Central Railway Recruitment 2024 : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ
ಹುದ್ದೆಗಳ ಹೆಸರು: ಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು  733
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
– ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
– ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
– ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

In Article ad
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 12 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 12 ಏಪ್ರಿಲ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button