ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೈಲ್ವೆ ಇಲಾಖೆಯಲ್ಲಿ 1007 ಹುದ್ದೆಗಳಿಗೆ ಅರ್ಜಿ ಅಹ್ವಾನ – 10ನೇ ಐಟಿಐ ಪಾಸ್ ಆದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2025

South East Central Railway Recruitment 2025 Apply for 1007 Apprentice Posts: ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ 1007 ಸ್ಥಾನಗಳ ಭರ್ಜರಿ ನೇಮಕಾತಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

South East Central Railway Recruitment 2025 – ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ 1007 ಸ್ಥಾನಗಳ ಭರ್ಜರಿ ನೇಮಕಾತಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 1007
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ –ಭಾರತಾದ್ಯಂತ 

ವಿದ್ಯಾರ್ಹತೆ:
▪️ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ದ್ವಿತೀಯ ದರ್ಜೆಯಲ್ಲಿ 10 ನೇ ತರಗತಿ ಅಥವಾ ಸಮಾನ ಅರ್ಹತೆ ಹೊಂದಿರಬೇಕು.
▪️ ಜೊತೆಗೆ, ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ (ಎನ್ ಸಿ ವಿ ಟಿ ) ಅಥವಾ ಸ್ಟೇಟ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ (ಎಸ್ ಸಿ ವಿ ಟಿ) ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಟ್ರೇಡ್‌ನ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
▪️ ಆನ್‌ಲೈನ್ ಅರ್ಜಿಯಲ್ಲಿ 10 ನೇ ತರಗತಿ ಮತ್ತು ಐಟಿಐ ಅಂಕಗಳನ್ನು ಸರಿಯಾಗಿ ನಮೂದಿಸಬೇಕು. ತಪ್ಪಾಗಿ ನಮೂದಿಸಿದರೆ ಅರ್ಜಿಯನ್ನು ತಿರಸ್ಕರಿಸಲಾಗಿದೆ.
▪️ಹೆಚ್ಚಿನ ವಿದ್ಯಾರ್ಹತೆಗಳ ಮಾಹಿತಿಯನ್ನು ನಮೂದಿಸಬಾರದು.

ವಯೋಮಿತಿ
▪️ ಕನಿಷ್ಠ ವಯಸ್ಸು: 15 ವರ್ಷ

▪️ ಗರಿಷ್ಠ ವಯಸ್ಸು: 24 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ:
▪️ ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷಗಳ ಸಡಿಲಿಕೆ
▪️ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷಗಳ ಸಡಿಲಿಕೆ
▪️ ಮಾಜಿ ಸೈನಿಕರು/ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷಗಳ ಸಡಿಲಿಕೆ

ಹೊಸ ಉದ್ಯೋಗ : ಕಂಪ್ಯೂಟರ್ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ವೇತನಶ್ರೇಣಿ
▪️ ಆಯ್ಕೆಯಾದ ಅಪ್ರೆಂಟಿಸ್ ಅಭ್ಯರ್ಥಿಗಳಿಗೆ ಪ್ರತಿದಿನದ ತರಬೇತಿಯ ಅವಧಿಗೆ ರೂ. 7,700 ರಿಂದ 8,050ವರೆಗೆ ಸ್ಟೈಪೆಂಡ್ (Stipend) ನೀಡಲಾಗುತ್ತದೆ.

ಆಯ್ಕೆ ವಿಧಾನ
▪️ Merit List: ಅಭ್ಯರ್ಥಿಗಳ 10ನೇ ತರಗತಿ ಹಾಗೂ ITI ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಲಾಗುತ್ತದೆ.
▪️ ಮೆಡಿಕಲ್ ಪರೀಕ್ಷೆ: ಆಯ್ಕೆಯಾದ ಅಭ್ಯರ್ಥಿಗಳು ರೈಲ್ವೆ ಮಾನದಂಡಗಳಿಗೆ ಅನುಗುಣವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕು.

ಪ್ರಮುಖ ದಿನಾಂಕಗಳು:

▪️ ಅಧಿಸೂಚನೆ ಬಿಡುಗಡೆಯ ದಿನಾಂಕ: 01 ಏಪ್ರಿಲ್ 2025
▪️ ಆನ್‌ಲೈನ್ ಅರ್ಜಿ ಪ್ರಾರಂಭದ ದಿನಾಂಕ: 05 ಏಪ್ರಿಲ್ 2025
▪️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 ಮೇ 2025

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

close button