ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹುಬ್ಬಳ್ಳಿ ರೈಲ್ವೆ ನೇಮಕಾತಿ ಅಧಿಸೂಚನೆ 2022 – ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ನೇಮಕಾತಿ ಅಧಿಸೂಚನೆ 2022

south western railway hubli recruitment 2022: ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಜನರಲ್ ಡಿಪಾರ್ಟ್ ಮೆಂಟ್ ಆಫ್ ಕಾಂಪಿಟೇಟಿವ್ ಎಕ್ಸ್ಯಾಮಿನೇಷನಲ್ಲಿ ಜೂನಿಯರ್ ಹಿಂದಿ ಟ್ರಾನ್ಸ್ ಲೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ . ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 7
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಹಿಂದಿ ಅಥವಾ ಇಂಗ್ಲೀಷ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಟ್ರಾನ್ಸ್ ಲೇಷನ್ ಟ್ರೇನಿಂಗ್ ಕೋರ್ಸ್ ಮುಗಿಸಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಒಬಿಸಿ  ಅಭ್ಯರ್ಥಿಗಳಿಗೆ 45 ವರ್ಷ
– ಎಸ್ಸಿ , ಎಸ್ಟಿ ಅಭ್ಯರ್ಥಿಗಳಿಗೆ 47 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಶ್ರೇಣಿ ಅನ್ವಯ 6ನೇ ಹಂತದ ಮಾಸಿಕ ವೇತನವನ್ನುನೀಡಲಾಗುತ್ತದೆ.

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಜೂನ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button