ಬೆಂಗಳೂರು ನೇಮಕಾತಿ ಅಧಿಸೂಚನೆ 2022 – SWR Recruitment 2022

ನೈರುತ್ಯ ರೈಲ್ವೆ, ಬೆಂಗಳೂರು ನೇಮಕಾತಿ ಅಧಿಸೂಚನೆ 2022

SWR Recruitment 2022 – ನೈರುತ್ಯ ರೈಲ್ವೆ, ಬೆಂಗಳೂರು ಇಲ್ಲಿ ಅಗತ್ಯ ಇರುವ ಭೂ ಸ್ವಾಧೀನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನೈರುತ್ಯ ರೈಲ್ವೆ, ಬೆಂಗಳೂರು
ಹುದ್ದೆಗಳ ಹೆಸರು: ಭೂ ಸ್ವಾಧೀನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ
ಒಟ್ಟು ಹುದ್ದೆಗಳು  03
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ವಿದ್ಯಾರ್ಹತೆ:
ರಾಜ್ಯ ಸರ್ಕಾರಿಯ ನಿವೃತ್ತ ಅಧಿಕಾರಿಗಳು ( ಕಂದಾಯ / ಅರಣ್ಯ ಇಲಾಖೆಯಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್‌ ಆಗಿ ಅಥವಾ ಕರ್ನಾಟಕ ರಾಜ್ಯ ವೇತನ ಶ್ರೇಣಿರೂ.27,650, 30,350-58,250 ಹುದ್ದೆಗಳು, ಗ್ರೂಪ್ ಸಿ ವೇತನ ಶ್ರೇಣಿ ಪೇ ಲೆವೆಲ್ 7 ಆಫ್ 7th CPC ಹುದ್ದೆಗಳು ಅಥವಾ ಭೂ ಸ್ವಾಧೀನ ಸಹಾಯಕ ಹುದ್ದೆಗೆ ತತ್ಸಮಾನ ಅರ್ಹತೆಯುಳ್ಳವರು) ಅರ್ಜಿ ಸಲ್ಲಿಸಬಹುದು.

ಸೌಥ್‌ ವೆಸ್ಟರ್ನ್‌ ರೈಲ್ವೆಯ ಸಿವಿಲ್ ಇಂಜಿನಿಯರಿಂಗ್ / ಕಸ್ಟ್ರಕ್ಷನ್ ಸಂಸ್ಥೆ / ಬೆಂಗಳೂರು ಇಲ್ಲಿ ಭೂ ಸ್ವಾಧೀನ ಸಹಾಯಕ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತದೆ.

In Article ad

ವಯೋಮಿತಿ:
ನೈರುತ್ಯ ರೈಲ್ವೆ, ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 65 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಶುಲ್ಕ:
ನೈರುತ್ಯ ರೈಲ್ವೆ, ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ  ಶುಲ್ಕಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅಗತ್ಯ ದಾಖಲೆಗಳ ಸ್ಕ್ಯಾನ್‌ ಕಾಫಿಗಳು, ಅರ್ಜಿಯ ಸ್ಕ್ಯಾನ್‌ ಕಾಪಿಯನ್ನು ಇ-ಮೇಲ್ ವಿಳಾಸ recruitment.cnswr@gmail.com ಗೆ ಅಕ್ಟೋಬರ್ 21 ರ ರಾತ್ರಿ 12-00 ಗಂಟೆವರೆಗೆ ಸಲ್ಲಿಸಬಹುದು.

In Article ad

ಸೌಥ್ ವೆಸ್ಟರ್ನ್‌ ರೈಲ್ವೆ, ಬೆಂಗಳೂರು ಇಲ್ಲಿ ಭೂ ಸ್ವಾಧೀನ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ನಿವೃತ್ತ ರಾಜ್ಯ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 21 ರವರೆಗೆ ಅವಕಾಶ ನೀಡಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  22-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21-10-2022 ರ ರಾತ್ರಿ 12-00 ಗಂಟೆವರೆಗೆ.
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  – ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!