ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹುಬ್ಬಳ್ಳಿ ರೈಲ್ವೆ ನೇಮಕಾತಿ ಅಧಿಸೂಚನೆ 2024 – South Western Railway Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

 South Western Railway Recruitment 2024 – ನೈಋತ್ಯ ರೈಲ್ವೆ ಹುಬ್ಬಳ್ಳಿಯಲ್ಲಿ  ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

 South Western Railway Recruitment 2024 – ನೈಋತ್ಯ ರೈಲ್ವೆ ಹುಬ್ಬಳ್ಳಿಯಲ್ಲಿ  ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ನೈಋತ್ಯ ರೈಲ್ವೆ – South Western Railway
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ಹುದ್ದೆಗಳ ವಿವರ 
ಶಾಸ್ತ್ರೀಯ – ಹಿಂದೂಸ್ತಾನಿ ಗಾಯನ (ಪುರುಷ) 1
ಶಾಸ್ತ್ರೀಯ – ಭರತನಾಟ್ಯ (ಮಹಿಳೆ) 1

ವಿದ್ಯಾರ್ಹತೆ 
ದಕ್ಷಿಣ ಪಶ್ಚಿಮ ರೈಲ್ವೆ ಅಧಿಕೃತ ಪ್ರಕಟಣೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಐಟಿಐ, ಡಿಪ್ಲೊಮಾ ಪೂರೈಸಿರಬೇಕು.

ವಯೋಮಿತಿ
ದಕ್ಷಿಣ ಪಶ್ಚಿಮ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸಿನವರಾಗಿರಬೇಕು.

ವಯೋ ಸಡಿಲಿಕೆ:
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: 05 ವರ್ಷ
ಒಬಿಸಿ ಅಭ್ಯರ್ಥಿಗಳು: 03 ವರ್ಷ
ಅಂಗವಿಕಲ (PwBD) ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ
ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕರು/ಅಂಗವಿಕಲರು/ಮಹಿಳೆ/ಅಲ್ಪಸಂಖ್ಯಾತರು/EBC ಅಭ್ಯರ್ಥಿಗಳು: ರೂ.250/-
ಇತರೆ ಎಲ್ಲಾ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಇಂಡಿಯನ್ ಪೋಸ್ಟಲ್ ಆರ್ಡರ್ (IPO)

ಆಯ್ಕೆ ವಿಧಾನ
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಪ್ರತಿಭೆ ಮೌಲ್ಯಮಾಪನವನ್ನು ಒಳಗೊಂಡಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಅಸಿಸ್ಟಂಟ್ ಪರ್ಸನಲ್ ಆಫೀಸರ್/ಹೆಚ್‌ಕ್ಯೂ, ದಕ್ಷಿಣ ಪಶ್ಚಿಮ ರೈಲ್ವೆ – ಹೆಚ್‌ಕ್ಯೂ ಕಚೇರಿ, ಪರ್ಸನಲ್ ವಿಭಾಗ, ರೈಲ್ ಸೌಧ, ಗದಗ ರಸ್ತೆ, ಹಬ್ಬಳ್ಳಿ-580020

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28-ಸೆಪ್ಟೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-ಅಕ್ಟೋಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಫಾರ್ಮ್ Click Here

close button