ಹೊಸ ನೇಮಕಾತಿ ಅಧಿಸೂಚನೆ 2024
South Western Railway Recruitment 2024 – Apply Online for 87 ATVM Facilitator Posts – ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆಯಲ್ಲಿ ಖಾಲಿ ಇರುವ 87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆಯಲ್ಲಿ ಖಾಲಿ ಇರುವ 87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು Org Name : | ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆ |
ಹುದ್ದೆಗಳ ಹೆಸರು – Name Of The Posts : | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು – No Of Posts | 87 |
ಅರ್ಜಿ ಸಲ್ಲಿಸುವ ಬಗೆ – Apply Mode | ಆಫ್ಲೈನ್ (Offline) |
ಉದ್ಯೋಗ ಸ್ಥಳ – Job Location | ಭಾರತಾದ್ಯಂತ |
ವಿದ್ಯಾರ್ಹತೆ (Education Qualification):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ (Age Limit):
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ(Salary):
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ (Fees):
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ (Selection Process):
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ:
Sr.ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು, ನೈಋತ್ಯ ರೈಲ್ವೆ,
ವಿಭಾಗೀಯ ರೈಲ್ವೆ ವ್ಯವಸ್ಥಾಪಕರು
ಕಚೇರಿ, ಬೆಂಗಳೂರು – 560 023
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ -23 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ -20 ಆಗಸ್ಟ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |