ಹೊಸ ನೇಮಕಾತಿ ಅಧಿಸೂಚನೆ 2025
South Western Railway Recruitment 2025 – ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಟಿ.ಜಿ. ಟಿ.ಜಿ. ಶಿಕ್ಷಕರು ಮತ್ತು ಪಿಆರ್ ಟಿ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಟಿ.ಜಿ. ಟಿ.ಜಿ. ಶಿಕ್ಷಕರು ಮತ್ತು ಪಿಆರ್ ಟಿ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : 12
ಟಿ.ಜಿ. ಹುದ್ದೆಗಳು : 6
ಪಿಆರ್ ಟಿ ಹುದ್ದೆಗಳು :6
ಸಂದರ್ಶನ ನಡೆಯುವ ದಿನಾಂಕಗಳು :
* ಟಿ.ಜಿ. ಶಿಕ್ಷಕರ ಹುದ್ದೆಗಳಿಗೆ ದಿನಾಂಕ 27/05/2025 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ
* ಪಿಆರ್ ಟಿ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 28/05/2025 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ರೈಲ್ವೆ ಪ್ರೌಢ ಶಾಲೆ/ ಆಂಗ್ಲ ಮಾಧ್ಯಮ,
ಗದಗ ರಸ್ತೆ ಹುಬ್ಬಳ್ಳಿ-580020
ಮಾಸಿಕ ವೇತನ :
ಟಿ.ಜಿ. ಹುದ್ದೆಗಳು : 26250/-
ಪಿಆರ್ ಟಿ ಹುದ್ದೆಗಳು : 21250/-
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 65 ವರ್ಷಗಳು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಮೇ 2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ