ಹೊಸ ನೇಮಕಾತಿ ಅಧಿಸೂಚನೆ 2023
Southern Railway Recruitment 2023 – ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 790 ಅಸಿಸ್ಟೆಂಟ್ ಲೋಕೋ ಪೈಲಟ್, ಟೆಕ್ನಿಷಿಯನ್ -3, ಮತ್ತು ಜೂನಿಯರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 790 ಅಸಿಸ್ಟೆಂಟ್ ಲೋಕೋ ಪೈಲಟ್, ಟೆಕ್ನಿಷಿಯನ್ -3, ಮತ್ತು ಜೂನಿಯರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ರೈಲ್ವೆ ಇಲಾಖೆ – |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 790 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಕರ್ನಾಟಕ – ಆಂಧ್ರಪ್ರದೇಶ – ತಮಿಳುನಾಡು – ಕೇರಳ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೋಮ / ಎಸೆಸೆಲ್ಸಿ / ಐಟಿಐ / ಬಿಎಸ್ಸಿ / ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯ ಕನಿಷ್ಠ 18 ವರ್ಷ ಮತ್ತು ಗರಿಷ್ಠ 42 ವರ್ಷ ವಯೋಮಿತಿಯನ್ನು ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ-05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅಭ್ಯರ್ಥಿ ಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಯ ಮೂಲಕ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 3 ಆಗಸ್ಟ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ಆಗಸ್ಟ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |