ಕೇಂದ್ರ ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ 2021 : SAI Recruitment 2021

 

ಭಾರತದ ಕ್ರೀಡಾ ಪ್ರಾಧಿಕಾರ (ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ) ಸಂಸ್ಥೆಯಲ್ಲಿ 6 ಜೀವರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಪ್ರಕ್ರಿಯೆಯು ದಿನಾಂಕ : 06/12/2021 ರಂದು ಪ್ರಾರಂಭಗೊಂಡು ಮತ್ತು ದಿನಾಂಕ : 17/12/2021 ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಒಟ್ಟು ಹುದ್ದೆಗಳು: 6
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಮೆಟ್ರಿಕ್ಯುಲೇಶನ್ (10 ನೇ) ಅಥವಾ ಸಮನಾದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ : 01 /ಜನವರಿ/ 2022 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು.

 

 

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ಅಧಿಕೃತ ಅಧಿಸೂಚನೆಯಂತೆ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಿ, ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಕಚೇರಿ ವಿಳಾಸ :
Office of Administrator, SAI,
Dr. Syama Prasad Mookerjee Swimming Pool Complex,
Mother Teresa Crescent Road, New Delhi-110001.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 6 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಡಿಸೆಂಬರ್ 2021

 

Website
Notification PDF
error: Content is protected !!