ವಾರ್ಡನ್ ಹುದ್ದೆಗಳಿಗೆ ಅರ್ಜಿ ಅಹ್ವಾನ – Sports Authority of India

ಹೊಸ ನೇಮಕಾತಿ ಅಧಿಸೂಚನೆ 2023

Sports Authority of India – ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ಇಲ್ಲಿ ಖಾಲಿ ಇರುವ ಜೂನಿಯರ್ ಕನ್ಸಲ್ಟೆಂಟ್ ಹಾಗೂ ಲೇಡಿ ವಾರ್ಡನ್ ಖಾಲಿ ಇರುವ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ಇಲ್ಲಿ ಖಾಲಿ ಇರುವ ಜೂನಿಯರ್ ಕನ್ಸಲ್ಟೆಂಟ್ ಹಾಗೂ ಲೇಡಿ ವಾರ್ಡನ್ ಖಾಲಿ ಇರುವ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು – Sports Authority of India
ಹುದ್ದೆಗಳ ಹೆಸರು: ಜೂನಿಯರ್ ಕನ್ಸಲ್ಟೆಂಟ್ ಹಾಗೂ ಲೇಡಿ ವಾರ್ಡನ್
ಒಟ್ಟು ಹುದ್ದೆಗಳು  02
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
– ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಚಾಟಡ್ ಅಕೌಂಟೆಂಟ್ ಐ ಸಿ ಎಂ ಎ ಡಿಗ್ರಿ ಮಾಸ್ಟರ್ ಡಿಗ್ರಿ ಪೋಸ್ಟ್ ಗ್ರಾಜುಯೇಷನ್ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
– ಲೇಡಿ ವಾರ್ಡನ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಒಂದು ಪದವಿ ಹೊಂದಿದ್ದರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಗರಿಷ್ಠ 45 ವರ್ಷ ವಯಸ್ಸು ಅಭ್ಯರ್ಥಿಗಳು ಮೀರಿರಬಾರದು.
ಲೇಡಿ ವಾರ್ಡನ್ ಹುದ್ದೆಗಳಿಗೆ 45 ವರ್ಷದಿಂದ 55 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

In Article ad

ವೇತನಶ್ರೇಣಿ:
– ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 80250 ನಿಗದಿಪಡಿಸಲಾಗಿದೆ
– ಲೇಡಿ ವಾರ್ಡನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,000/- ದಿಂದ ರೂ.30,000/- ವರೆಗೆ ವೇತನ ನಿಗದಿಪಡಿಸಲಾಗಿದೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  8 ಮೇ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  17 ಮೇ 2023
   

ಪ್ರಮುಖ ಲಿಂಕುಗಳು 
ಜೂನಿಯರ್ ಕನ್ಸಲ್ಟೆಂಟ್  ನೋಟಿಫಿಕೇಶನ್ – ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ವಾರ್ಡನ್  ನೋಟಿಫಿಕೇಶನ್ – ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!